Thirupathi: ದೇಗುಲದಲ್ಲಿ ಇನ್ನು ದ್ವೇಷಪೂರಿತ ಹೇಳಿಕೆ ನೀಡುವಂತಿಲ್ಲ: ಟಿಟಿಡಿ
Team Udayavani, Dec 1, 2024, 7:15 AM IST
ಅಮರಾವತಿ: ತಿರುಪತಿ ದೇಗುಲದಲ್ಲಿ ರಾಜಕೀಯ ಹಾಗೂ ದ್ವೇಷಪೂರಿತ ಹೇಳಿಕೆಗಳನ್ನು ನೀಡುವುದನ್ನು ಟಿಟಿಡಿ ಟ್ರಸ್ಟ್ ನಿರ್ಬಂಧಿಸಿದೆ. ಶನಿವಾರ ಈ ಬಗ್ಗೆ ಪ್ರಕಟನೆ ಹೊರಡಿಸಿ, ಇನ್ನು ಮುಂದೆ ದೇಗುಲದಲ್ಲಿ ಯಾರೇ ಇಂಥ ಕೃತ್ಯ ಎಸಗಿದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ.
ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಈ ಬಗ್ಗೆ ಮಾಹಿತಿ ನೀಡಿದ್ದು, ಕೆಲವು ರಾಜಕಾರಣಿಗಳು ತಿರುಮಲ ದೇಗುಲದ ದರ್ಶನ ಪಡೆದು ಬಳಿಕ ದೇವಾಲ ಯದ ಗೇಟ್ ಬಳಿಯೇ ನಿಂತು ರಾಜಕೀಯ ಸಂಬಂಧಿಸಿದ, ದ್ವೇಷದ ಹೇಳಿಕೆಗಳನ್ನು ಮಾಧ್ಯಮಗಳೆದುರು ನೀಡಿದ್ದಾರೆ. ಇದರಿಂದ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ. ಇಲ್ಲಿ ದೇವರ ನಾಮ ಸ್ಮರಣೆ ಮಾತ್ರ ಮೊಳಗಬೇಕು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamilnadu: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಚೆನ್ನೈ ತತ್ತರ, ಭಾರೀ ಮಳೆ- ಇಬ್ಬರ ಸಾವು
Maharashtra; ಯಾರು ಮಹಾ ಸಿಎಂ? ಮಹತ್ವದ ಮಾಹಿತಿ ನೀಡಿದ ಅಜಿತ್ ಪವಾರ್
Kerala: ಶಬರಿಮಲೆಯ ಮಾಳಿಗಪುರದಲ್ಲಿ ತೆಂಗಿನ ಕಾಯಿ ಒಡೆಯುವಂತಿಲ್ಲ: ಹೈಕೋರ್ಟ್
Insult Flag: ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡಲ್ಲ: ಭಾರತದ ಹಲವು ಆಸ್ಪತ್ರೆಗಳ ನಿರ್ಧಾರ
Padyatra in Delhi: ದಿಲ್ಲಿ ಮಾಜಿ ಸಿಎಂ ಕೇಜ್ರಿ ಮೇಲೆ ದ್ರವ ಎರಚಿ ವ್ಯಕ್ತಿಯ ದಾಳಿ, ಸೆರೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
BRICS: ಭಾರತ ಸೇರಿ ಬ್ರಿಕ್ಸ್ ದೇಶಗಳಿಗೆ ಎಚ್ಚರಿಕೆ ನೀಡಿದ ಯುಎಸ್ ಅಧ್ಯಕ್ಷ ಟ್ರಂಪ್
Tamilnadu: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಚೆನ್ನೈ ತತ್ತರ, ಭಾರೀ ಮಳೆ- ಇಬ್ಬರ ಸಾವು
Gundlupete: ಆರು ಜೀವಂತ ಆಮೆ, ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಆರೋಪಿ ಬಂಧನ
ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ
Champions Trophy: ಹೈಬ್ರಿಡ್ ಮಾದರಿ ಕೂಟ ಆಯೋಜನೆಗೆ ಮೂರು ಷರತ್ತು ಹಾಕಿದ ಪಾಕ್: ಏನದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.