ಈ ವರ್ಷ ಪಾಕ್‌ನಿಂದ 724 ಬಾರಿ ಕದನ ವಿರಾಮ ಉಲ್ಲಂಘನೆ


Team Udayavani, Dec 4, 2017, 6:25 AM IST

pak.jpg

ಹೊಸದಿಲ್ಲಿ: ಜಾಗತಿಕವಾಗಿಯೂ ಭಾರೀ ಮುಖಭಂಗ ಎದುರಿಸಿರುವ ಪಾಕ್‌ ತನ್ನ ಚಾಳಿಯನ್ನು ಇನ್ನೂ ಬಿಡುತ್ತಿಲ್ಲ. ಪದೇ ಪದೇ ಭಾರತವನ್ನೇ ಗುರಿಯಾಗಿಸಿ ಒಂದಲ್ಲಾ ಒಂದು ರೀತಿಯಲ್ಲಿ ಕ್ಯಾತೆ ಎತ್ತುತ್ತಲೇ ಇದೆ. ಇಷ್ಟು ಸಾಲದು ಎಂಬಂತೆ, ಪ್ರಸಕ್ತ ವರ್ಷದ ಆರಂಭದಿಂದ ಮೊದಲ 10 ತಿಂಗಳ ಅವಧಿಯಲ್ಲಿ ಪಾಕ್‌ಭಾರತದ ಗಡಿ ಪ್ರದೇಶದಲ್ಲಿ 720ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಸ್ವತಃ ಕೇಂದ್ರ ಗೃಹ ಸಚಿವಾಲಯವೇ ಈ ಮಾಹಿತಿ ನೀಡಿದೆ.

ಸಚಿವಾಲಯ ಹೊರಡಿಸಿರುವ ಪ್ರಕಟನೆಯಂತೆ, ಕಳೆದ ವರ್ಷದ ಜನವರಿಯಲ್ಲಿ 446 ಬಾರಿ ಕದನ ವಿರಾಮ ಉಲ್ಲಂಘನೆಯಾಗಿತ್ತು. ಆದರೆ, ಈ ವರ್ಷದ ಆರಂಭದಿಂದ ಅಕ್ಟೋಬರ್‌ವರೆಗಿನ ಅಂತರದಲ್ಲೇ ಪಾಕಿಸ್ಥಾನ 724 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಹಾಗೂ ಗಡಿ ನಿಯಂತ್ರಿತ ರೇಖೆ ಬಳಿ ಈ ಉಲ್ಲಂಘನೆಗಳಾಗಿದ್ದು ಇದು ಕಳೆದ ಏಳು ವರ್ಷಗಳಲ್ಲೇ ಅತ್ಯಧಿಕ ಎಂದು ಸಚಿವಾಲಯ ಹೇಳಿದೆ.

ಈ ಪ್ರಕರಣಗಳಲ್ಲಿ ಗಡಿ ಪ್ರದೇಶದಲ್ಲಿರುವ ಭಾರತದ 12 ನಾಗರಿಕರು ಸಾವನ್ನಪ್ಪಿದ್ದರೆ 67 ನಾಗರಿಕರು ಗಾಯಗೊಂಡಿದ್ದಾರೆ. ಇನ್ನು, ಭದ್ರತಾ ಸಿಬಂದಿಗಳಲ್ಲಿ 17 ಯೋಧರು ಸಾವಿಗೀಡಾಗಿದ್ದರೆ 67 ಸಿಬಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ವಾರ್ಷಿಕ 1,600 ಸೈನಿಕರ ಸಾವು!
ಯಾವುದೇ ಯುದ್ಧವಿಲ್ಲದಿದ್ದರೂ  ವಾರ್ಷಿಕವಾಗಿ ಸರಾಸರಿ 1,600 ಭಾರತೀಯ ಯೋಧರು ಸಾವನ್ನಪ್ಪುತ್ತಿದ್ದಾರೆಂಬ ಆತಂಕ ಕಾರಿ ವಿಚಾರ ಹೊರಬಿದ್ದಿದೆ. ರಸ್ತೆ ಅಪಘಾತ, ಆತ್ಮಹತ್ಯೆ, ಗಡಿ ಪ್ರದೇಶಗಳಲ್ಲಿನ ಗುಂಡಿನ ಚಕಮಕಿ ಹಾಗೂ ಒಳನಾಡಿನಲ್ಲಿ ಉಗ್ರರ ಉಪಟಳಗಳಿಂದ ಇಂಥ ಸಾವುಗಳು ಸಂಭವಿಸುತ್ತಿವೆ ಎಂದು ಹೇಳಲಾಗಿದೆ. ಇತ್ತೀಚೆಗೆ, ರಸ್ತೆ ಅಪಘಾತಗಳಲ್ಲೇ ಸೈನಿಕರು, ನೌಕಾಪಡೆಯ ಸೇಲರ್‌ಗಳು ಹಾಗೂ ವಾಯುಪಡೆಯ ಯೋಧರು ಸೇರಿ ಸುಮಾರು 350 ಮಂದಿ ಸಾವಿಗೀಡಾಗಿದ್ದಾರೆ. 

ಅಂಕಿ-ಅಂಶ
3,323  ಕಿ.ಮೀ. ಭಾರತ ಮತ್ತು ಪಾಕಿಸ್ಥಾನ ನಡುವಿನ ಒಟ್ಟಾರೆ ಗಡಿ ರೇಖೆಯ ಉದ್ದ

221 ಕಿ.ಮೀ. ಗಡಿರೇಖೆಯ ಇಷ್ಟು ಭಾಗ  ಅಂತಾರಾಷ್ಟ್ರೀಯ ಗಡಿರೇಖೆಯೆಂದು ಗುರುತು

740 ಕಿ.ಮೀ. ಗಡಿರೇಖೆಯ ಇಷ್ಟು ಭಾಗ ಜಮ್ಮು-ಕಾಶ್ಮೀರ ಬಳಿಯ ಗಡಿ ನಿಯಂತ್ರಣ ರೇಖೆ

2003ರ ನವೆಂಬರ್‌ನಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಕದನ ವಿರಾಮ ಕುರಿತಂತೆ ಒಪ್ಪಂದವೊಂದು ಏರ್ಪಟ್ಟಿದೆ. ಅದರನ್ವಯ, ಉಭಯ ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿ ರೇಖೆಯ ಪ್ರಾಂತ್ಯಗಳಲ್ಲಿ, ಗಡಿ ನಿಯಂತ್ರಿತ ರೇಖೆ ಹಾಗೂ ಜಮ್ಮು ಕಾಶ್ಮೀರದ ಭೂಭಾಗಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ಎರಡೂ ದೇಶದ ಯೋಧರು ನಡೆಸುವ ಹಾಗಿಲ್ಲ. ಹಾಗಿದ್ದರೂ, ಪಾಕಿಸ್ಥಾನ ಪದೇ ಪದೇ ಈ ಒಪ್ಪಂದ ಉಲ್ಲಂ ಸುವ ಮೂಲಕ ಭಾರತವನ್ನು ಕೆಣಕುತ್ತಲೇ ಇದೆ.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.