ನಿತ್ಯದ ಯೋಗ ತಪ್ಪಿಸಿ ಮೋದಿ ಹೋದದ್ದೆಲ್ಲಿಗೆ ? ಇಲ್ಲಿದೆ ರಹಸ್ಯ !

Team Udayavani, Jan 10, 2017, 11:53 AM IST

Modi Yoga-700.jpg

ಗಾಂಧಿನಗರ : ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ದೈನಂದಿನ ಯೋಗಾಭ್ಯಾಸವನ್ನು ಕೈಗೊಳ್ಳದೆ ಎಲ್ಲಿ ನಾಪತ್ತೆಯಾದರು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಇಲ್ಲಿನ ಮಹಾತ್ಮ ಮಂದಿರ್‌ನಲ್ಲಿಂದು 8ನೇ ಆವೃತ್ತಿಯ ವೈಬ್ರಂಟ್‌ ಗುಜರಾತ್‌ ಗ್ಲೋಬಲ್‌ ಸಮ್ಮಿಟ್‌ ಉದ್ಘಾಟಿಸಲು ಇಲ್ಲಿಗೆ ಬಂದಿರುವ ನರೇಂದ್ರ ಮೋದಿ ತಮಗೆ ದೊರಕಿದ ಕಿಂಚಿತ್‌ ಕಾಲಾವಕಾಶವನ್ನು ಸದುಪಯೋಗಿಸಿಕೊಂಡು ರಾಜ್ಯದ ರಾಜಧಾನಿಗೆ ಸನಿಹದಲ್ಲೇ ಇರುವ ರೈಸಾನ್‌ ಗ್ರಾಮದಲ್ಲಿರುವ ತಮ್ಮ ತಾಯಿ, 97ರ ಹರೆಯದ ಹರಿಬಾ ಅವರನ್ನು ಭೇಟಿಯಾಗಲು ಅಲ್ಲಿಗೆ ಹೋದರು. ಅಲ್ಲಿ ಆಕೆಯೊಂದಿಗೆ ಕುಶಲೋಪರಿ ನಡೆಸಿ ಜತೆಯಾಗಿ ಬೆಳಗ್ಗಿನ ಉಪಾಹಾರ ಸೇವಿಸಿದರು. 

ವಿದೇಶೀ ನಾಯಕರನ್ನು ಭೇಟಿಯಾಗಲು ಮಹಾತ್ಮ ಮಂದಿರಕ್ಕೆ ಹೋಗುವ ಮುನ್ನ ಮೋದಿ ಅವರು ಟ್ವೀಟ್‌ ಮಾಡಿ, “ದಿನನಿತ್ಯದ ಯೋಗಾಭ್ಯಾಸವನ್ನು ತಪ್ಪಿಸಿಕೊಂಡು ತಾಯಿಯನ್ನು ಕಾಣಲು ಹೋದೆ; ನಸುಕಿಗೆ ಮುನ್ನವೇ ಆಕೆಯೊಂದಿಗೆ ಉಪಾಹಾರ ಸೇವಿಸಿದೆ; ತಾಯಿಯೊಂದಿಗೆ ಕಳೆದ ಸಮಯವು ಅತ್ಯಮೋಘ ಮತ್ತು ಅತ್ಯಮೂಲ್ಯ’.

ನಿನ್ನೆ ಸೋಮವಾರ ಮೋದಿ ಅವರು ಗಾಂಧಿನಗರ ರೈಲ್ವೆ ಸ್ಟೇಶನ್‌ನ ಪುನರಭಿವೃದ್ಧಿ ಯೋಜನೆ, ವೈಬ್ರಂಟ್‌ ಗುಜರಾತ್‌ ಟ್ರೇಡ್‌ ಶೋ, ಗಿಫ್ಟ್ ಸಿಟಿಯಲ್ಲಿನ ಅಂತಾರಾಷ್ಟ್ರೀಯ ವಿನಿಮಯ ಮತ್ತು ಅಹ್ಮದಾಬಾದ್‌ ನಗರದ ಸಯನ್ಸ್‌ ಸಿಟಿಯಲ್ಲಿನ ನೊಬೆಲ್‌ ಪ್ರಶಸ್ತಿ ಎಗ್ಸಿಬಿಷನ್‌ ಉದ್ಘಾಟಿಸಿದ್ದರು. 

ಟಾಪ್ ನ್ಯೂಸ್

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

1-devendra

Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

1-devendra

Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.