ಮೂಟೆ ಹೊತ್ತ ಅಧಿಕಾರಿ
Team Udayavani, Sep 7, 2018, 6:00 AM IST
ತಿರುವನಂತಪುರಂ: ದಾದ್ರಾ ಮತ್ತು ನಗರ್ಹವೇಲಿಯಲ್ಲಿ ಜಿಲ್ಲಾಧಿಕಾರಿಯಾಗಿರುವ 2012ರ ಬ್ಯಾಚ್ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಗುರುತನ್ನೇ ನೀಡದೇ ಕೇರಳದ ನಿರಾಶ್ರಿತ ಶಿಬಿರದಲ್ಲಿ ಎಂಟು ದಿನಗಳ ಕಾಲ ಮೂಟೆ ಹೊರುವ ಕೆಲಸ ಮಾಡಿದ್ದು ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ. ಕಣ್ಣನ್ ಗೋಪಿನಾಥನ್ ಆಗಸ್ಟ್ 26 ರಂದು ಕೇರಳಕ್ಕೆ ಆಗಮಿಸಿದ್ದರು. ಕೊಚ್ಚಿ ಬಂದರಿನಲ್ಲಿ ಪರಿಹಾರ ಸಾಮಗ್ರಿಗಳನ್ನು ಇಳಿಸಿಕೊಂಡು, ಪ್ಯಾಕೇಜ್ಗಳನ್ನು ತಲೆ ಮೇಲೆ ಹೊತ್ತು ಸಾಗಿಸಿದ್ದಾರೆ. ಒಂಬತ್ತನೇ ದಿನ ಇವರು ಐಎಎಸ್ ಅಧಿಕಾರಿ ಎಂಬುದು ತಿಳಿದು ಬಂದಿದೆ. ಆಗ ಅಲ್ಲಿಂದ ಸದ್ದೇ ಇಲ್ಲದೆ ನಾಪತ್ತೆಯಾಗಿದ್ದಾರೆ.
ಇವರು ಆಗಸ್ಟ್ 26 ರಂದು ದಾದ್ರಾ, ನಗರ ಹವೇಲಿ ಪರವಾಗಿ 1 ಕೋಟಿ ರೂ. ಪರಿಹಾರ ನಿಧಿ ಚೆಕ್ ನೀಡಲು ಕೇರಳಕ್ಕೆ ಆಗಮಿಸಿದ್ದರು. ಚೆಕ್ ಹಸ್ತಾಂತರ ಕೆಲಸ ಮುಗಿದ ನಂತರ ಅವರು ತಿರುವನಂತಪುರಂಗೆ ಬಸ್ ಹತ್ತಿದ್ದರು. ಅಲ್ಲಿಂದ ಅವರ ಸ್ವಗ್ರಾಮ ಪುತುಪಲ್ಲಿಗೆ ತೆರಳುವುದರ ಬದಲಿಗೆ, ಕೇರಳದಲ್ಲಿ ಅತ್ಯಂತ ವಿಪರೀತವಾಗಿ ಪ್ರವಾಹ ಪೀಡಿತ ಪ್ರದೇಶವಾದ ಚೆಂಗನೂರಿಗೆ ತೆರಳಿದ್ದಾರೆ. ಅಲ್ಲಿ ನಿರಾಶ್ರಿತರಿಗೆ ಸಹಾಯವನ್ನೂ ಮಾಡಿದ್ದಾರೆ. ನಾನೇನೂ ಅದ್ಭುತವಾದದ್ದನ್ನು ಮಾಡಿಲ್ಲ. ಕೇವಲ ನಾನೊಬ್ಬ ಸಾಮಾನ್ಯ ವ್ಯಕ್ತಿ ಎಂದು ಗೋಪಿನಾಥನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.