17ರಿಂದ ಶಬರಿಮಲೆ ಯಾತ್ರೆ
Team Udayavani, Nov 13, 2019, 8:13 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್‌ಪಿಗಳು, 112 ಸಹಾಯಕ ಎಸ್‌ಪಿಗಳು, 264 ಇನ್ಸ್‌ಪೆಕ್ಟರ್‌ಗಳು ಮತ್ತು 1,185 ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.