ಎಲೆಕ್ಟ್ರಿಕ್ ಕಾರುಗಳಿಗೆ 10 ಲಕ್ಷ ರೂ.ವರೆಗೆ ಸಬ್ಸಿಡಿ: ಹರಿಯಾಣ ಸರಕಾರ
Team Udayavani, Jul 3, 2022, 6:45 AM IST
ಚಂಡೀಗಢ: ಹರಿಯಾಣ ಸರಕಾರವು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸದೊಂದು ಕಾನೂನು ಜಾರಿಗೆ ತಂದಿದೆ. ಅದರ ಪ್ರಕಾರ, ಎಲೆಕ್ಟ್ರಿಕ್ ಕಾರು ಕೊಳ್ಳುವವರು 10 ಲಕ್ಷ ರೂ. ವರೆಗೆ ರಿಯಾಯಿತಿ ಪಡೆಯಬಹುದಾಗಿದೆ.
15 ಲಕ್ಷ ರೂ. ಇಂದ 40 ಲಕ್ಷ ರೂ. ಮೌಲ್ಯದ ಇ- ಕಾರುಗಳಿಗೆ 6 ಲಕ್ಷದವರೆಗಿನ (ಶೇ.15) ರಿಯಾಯಿತಿ ಘೋಷಿಸಲಾಗಿದೆ. ಹಾಗೆಯೇ 40ರಿಂದ 70 ಲಕ್ಷ ರೂ. ಬೆಲೆಯ ಇ-ಕಾರಿಗೆ 10 ಲಕ್ಷ ರೂ.(ಶೇ.15)ವರೆಗೆ ರಿಯಾಯಿತಿ ಘೋಷಿಸಲಾಗಿದೆ. 40 ಲಕ್ಷ ರೂ. ಒಳಗಿನ ಹೈಬ್ರಿಡ್ ಕಾರುಗಳಿಗೆ 3 ಲಕ್ಷ ರೂ.ವರೆಗಿನ(ಶೇ.15) ರಿಯಾಯಿತಿ ಘೋಷಿಸಲಾಗಿದೆ.
ಹಾಗೆಯೇ ರಾಜ್ಯದಲ್ಲಿ ಎಲೆಕ್ಟ್ರಿಕ್ ಕಾರು ಉತ್ಪಾದಕ ಘಟಕ ತೆರೆಯುವವರಿಗೆ 1 ಕೋಟಿ ರೂ. ವರೆಗಿನ ಪ್ರೋತ್ಸಾಹ ಧನ ಕೊಡಲಾಗುವುದು. ಹಾಗೆಯೇ 10 ವರ್ಷದವರೆಗೆ ಅವರ ಎಸ್‌ಜಿಎಸ್‌ಟಿಯ ಶೇ.50ನ್ನು ಸರಕಾರ ಭರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.