ಮೂರು ಸಾವಿರ ಭಾರತೀಯರು ನಿರಾಳ

Team Udayavani, Dec 21, 2018, 6:50 AM IST

minister-harsimrat-kaur.jpg

ಚಂಡೀಗಡ: ಸೌದಿ ಅರೇಬಿಯಾದಲ್ಲಿ ಅತಂತ್ರರಾಗಿರುವ ಸುಮಾರು 3 ಸಾವಿರ ಮಂದಿ ಭಾರತೀಯ ನೌಕರರಿಗೆ ಕೇಂದ್ರ ಸರಕಾರ ಸಹಾಯಹಸ್ತ ಚಾಚಿದ್ದು, ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಯಾರು ಸ್ವದೇಶಕ್ಕೆ ವಾಪಸಾಗಲು ಬಯಸುತ್ತಾರೋ ಅವರಿಗೆ ರಿಟರ್ನ್ ಟಿಕೆಟ್‌ ಒದಗಿಸಿದ್ದು, ಯಾರು ಅಲ್ಲೇ ಇದ್ದು ಕೆಲಸ ಮಾಡಲು ಬಯಸುತ್ತಾರೋ, ಅವರ ಪರವಾನಗಿ ನವೀ ಕರಣಕ್ಕೆ ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಸಚಿವೆ ಹರ್‌ಸಿಮ್ರತ್‌ ಕೌರ್‌ ಗುರುವಾರ ತಿಳಿಸಿದ್ದಾರೆ.

ಅಲ್ಲದೆ, ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು 13 ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಲಿದ್ದು, ಕಾರ್ಮಿಕರ ಸ್ಥಿತಿ ಗತಿ ಬಗ್ಗೆ ಪರಿಶೀಲನೆ ನಡೆಸಲಿದೆ. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿವಲ್ಲಿ ಕಾರ್ಯ ಪ್ರವೃತ್ತವಾಗಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಸೌದಿಯಲ್ಲಿರುವ 3 ಸಾವಿರ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ನೀಡಿಲ್ಲ, ಅವರ ವೀಸಾ ಮತ್ತು ವಸತಿ ಪರ ವಾನಗಿಯ ಅವಧಿಯೂ ಕೊನೆಗೊಂಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಕೌರ್‌ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ಗೆ ಈ ಮಾಹಿತಿ ತಲುಪಿಸಿ, ಸಹಾಯ ಕೋರಿದ್ದರು.

ಟಾಪ್ ನ್ಯೂಸ್

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.