ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ
Team Udayavani, Aug 18, 2022, 7:30 PM IST
ವಾರಾಣಸಿ: ವಾರಾಣಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾಗಿರುವ ಮಹಿಳೆಯ ಪತಿಗೆ ಕೇಸು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್‌ನ ಸ್ಥಿತಿ ಬರಬಹುದು ಎಂಬ ಬೆದರಿಕೆ ಕರೆ ಬಂದಿದೆ.
ಪಾಕಿಸ್ತಾನದ ಪೋನ್ ನಂಬರ್‌ನಿಂದ ಈ ಕರೆ ಬಂದಿದೆ ಎಂದು ಸೋಹನ್ ಲಾಲ್ ಆರ್ಯ ಎಂಬವರು ಆರೋಪಿಸಿದ್ದಾರೆ. ಜು.19 ಮತ್ತು ಜು.20ರಂದು ಈ ಕರೆಗಳು ಬಂದಿದ್ದವು ಎಂದಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ವಾರಾಣಸಿಯ ಲಾಕ್ಸಾ ಠಾಣೆಯ ಪೊಲೀಸರು ತಿಳಿಸಿದ್ದಾರೆ ಮತ್ತು ಅವರ ನಿವಾಸದ ಮುಂದೆ ಇಬ್ಬರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.