ಅಳಿವಿನಂಚಿನಲ್ಲಿರುವ ಚಿಪ್ಪುಹಂದಿಯ ಮಾರಾಟ: ಮೂವರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Oct 13, 2019, 10:45 AM IST
ಪುಣೆ: ಅಳಿವಿನಂಚಿನಲ್ಲಿರುವ ಪ್ಯಾಂಗೋಲಿನ್ (ಚಿಪ್ಪುಹಂದಿ) ಪ್ರಾಣಿಯ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಕೊಂಕಣ ಗ್ರಾಮದ ಬಳಿಯಿಂದ ಪ್ಯಾಂಗೋಲಿನ್ ಪ್ರಾಣಿಯನ್ನು ಮಾರಾಟ ಮಾಡಲು ತಂದಿದ್ದ ಮೂವರು ವ್ಯಕ್ತಿಗಳನ್ನು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ.
ಪ್ಯಾಂಗೋಲಿನ್ ಇರುವೆ ಭಕ್ಷಕ ಪ್ರಾಣಿಯಾಗಿದ್ದು ಯಾರಿಗೂ ತೊಂದರೆ ನೀಡದ ನಿರುಪದ್ರವ ಪ್ರಾಣಿ . ಇದು ಚಿಪ್ಪುಗಳನ್ನು ಒಳಗೊಂಡಿದೆ. ಎರಡು ಕಣ್ಣುಗಳಿದ್ದರೂ ಸೂಕ್ಷ್ಮ ದೃಷ್ಟಿಯಿಲ್ಲ. ಕೇವಲ ವಾಸನೆಯ ಆಧಾರದ ಮೇಲೆ ಇರುವೆ ಗೆದ್ದಲುಗಳನ್ನು ತಿನ್ನುತ್ತದೆ. ತನ್ನ ಶರೀರದಷ್ಟು ಉದ್ದದ ನಾಲಿಗೆಯನ್ನು ಹೊಂದಿದ್ದರಿಂದ, ಅಂಟು ಉಳ್ಳ ನಾಲಿಗೆಗೆ ಇರುವೆಗಳು ಅಂಟಿಕೊಳ್ಳುತ್ತದೆ. ಗಟ್ಟಿಯಾದ ಹುತ್ತವನ್ನು ಕೂಡ ಕ್ಷಣ ಮಾತ್ರದಲ್ಲಿ ಅಗೆಯಬಲ್ಲದು. ಇದರ ಜೀವಿತಾವದಿ 20 ವರ್ಷ ಮಾತ್ರ. ರಾತ್ರಿ ವೇಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅಳಿವಿನಂಚಿನ ಪ್ರಾಣಿಗಳಲ್ಲಿ ಇದು ಒಂದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.