ಗೋವೆಯಲ್ಲಿ ರೇಪ್ ಆರೋಪಿ ಪರಾರಿ: ಮೂವರು ಪೊಲೀಸರು ಅಮಾನತು
Team Udayavani, Dec 11, 2018, 11:46 AM IST
ಪಣಜಿ : ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಿಂದ ಪರಾರಿಯಾದುದನ್ನು ಅನುಸರಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿರುವ ಘಟನೆ ಗೋವೆಯಿಂದ ವರದಿಯಾಗಿದೆ.
ಈ ವರ್ಷ ಮೇ ತಿಂಗಳಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಕಾರಣಕ್ಕೆ ಬಂಧಿತನಾಗಿದ್ದ ಆರೋಪಿ, 24ರ ಹರೆಯದ ಈಶ್ವರ್ ಮಕ್ವಾನಾ ನನ್ನು ಪೊಲೀಸರು ಹೃದ್ರೋಗ ಮತ್ತು ಟಿಬಿ ಚಿಕಿತ್ಸಾಲಯಕ್ಕೆ ಕರೆತರುತ್ತಿದ್ದಾಗ ಆತ ಪರಾರಿಯಾದ.
ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಹೆಡ್ ಕಾನ್ಸ್ಟೆಬಲ್ ರಾಜೇಂದ್ರ ತಾಮ್ಶೇ, ಕಾನ್ಸ್ಟೆಬಲ್ಗಳಾದ ಲಾದು ರವೂಲ್ ಮತ್ತು ಸಂಜಯ್ ಖಾಂಡೇಪಾರ್ಕರ್ ಅವರನ್ನು ಅಮಾನತುಗೊಳಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.