ಮಾವೋ ಉಗ್ರರಿಂದ ಐಇಡಿ ಬ್ಲಾಸ್ಟ್: ಮೂವರು ಜವಾನರಿಗೆ ಗಾಯ
Team Udayavani, Sep 1, 2018, 3:57 PM IST
ರಾಯಪುರ : ಛತ್ತೀಸ್ಗಢದ ಸುಕಮಾ ಜಿಲ್ಲೆಯ ರಬ್ದಿಪಾರಾ ಗ್ರಾಮದಲ್ಲಿ ನಡೆದಿರುವ ಐಇಡಿ ಬ್ಲಾಸ್ಟ್ನಲ್ಲಿ ಮೂವರು ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಜವಾನರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಂದು ನಸುಕಿನ 12.30ರ ಹೊತ್ತಿಗೆ ಫೂಲ್ಬಗ್ದಿ ಪೊಲೀಸ್ ಠಾಣೆ ವ್ಯಾಪ್ತಿಯ ರಬ್ದಿಪಾರಾ ಗ್ರಾಮದಲ್ಲಿ ಐಇಡಿ ಬ್ಲಾಸ್ಟ್ ನಡೆಯಿತು. ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿದ್ದ ಡಿಆರ್ಜಿಯ ಮೂವರು ಜವಾನರು ಈ ಬ್ಲಾಸ್ಟ್ ನಲ್ಲಿ ಗಾಯಗೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
ಸುದ್ದಿ ತಿಳಿದೊಡನೆಯೇ ಹೆಚ್ಚುವರಿ ಪಡೆ ಸ್ಥಳಕ್ಕೆ ಧಾವಿಸಿ ಬಂದು ಗಾಯಾಳುಗಳನ್ನು ಸುಕಮಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಿತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.