ಇಲೆಕ್ಟ್ರಿಕ್ ರೈಲಿನ ಫೂಟ್ ಬೋರ್ಡ್ ನಿಂದ ಬಿದ್ದು ಮೂವರ ದುರ್ಮರಣ
Team Udayavani, Feb 23, 2017, 3:40 PM IST
ಚೆನ್ನೈ : ನಗರ ಹೊರವಲಯದ ಚೆಂಗಲ್ಪೆಟ್-ಬೀಚ್ ರೂಟ್ನಲ್ಲಿ ಚಲಿಸುತ್ತಿದ್ದ ಇಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (ಇಎಂಯು) ಟ್ರೈನಿನ ಫೂಟ್ ಬೋರ್ಡ್ ಮೇಲೆ ಅಪಾಯಕಾರಿಯಾಗಿ ನಿಂತು ಪ್ರಯಾಣಿಸುತ್ತಿದ್ದ ಮೂವರು ಆಕಸ್ಮಿಕವಾಗಿ ಕೆಳಕ್ಕುರುಳಿ ಬಿದ್ದು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಫೂಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಓರ್ವನ ಬ್ಯಾಗ್ ಸಿಗ್ನಲ್ ಪೋಸ್ಟ್ಗೆ ಸಿಲುಕಿಕೊಂಡಾಗ ಚಲಿಸುತ್ತಿದ್ದ ರೈಲಿನಿಂದ ಆತನ ಸಹಿತವಾಗಿ ಇನ್ನಿಬ್ಬರು ಕೂಡ ನೆಲಕ್ಕುರುಳಿ ಬಿದ್ದು ಮೃತಪಟ್ಟರೆಂದು ದಕ್ಷಿಣ ರೈಲ್ವೆ ಮೂಲಗಳು ಹೇಳಿವೆ.
ಚೆಂಗಲ್ಪೆಟ್ – ಮದ್ರಾಸ್ ಬೀಚ್ ನಡುವಿನ ನಿಗದಿತ ನಿಲುಗಡೆಯ ಫಾಸ್ಟ್ ಸರ್ವೀಸ್ ರೈಲು ಪಳವಂತಂಗಳ್ ಮತ್ತು ಸೈಂಟ್ ಥಾಮಸ್ ಮೌಂಟ್ ರೈಲು ನಿಲ್ದಾಣದ ನಡುವೆ ಚಲಿಸುತ್ತಿದ್ದಾಗ ಈ ದಾರಣ ಅವಘಡ ಸಂಭವಿಸಿತು. ಈ ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ ಇಬ್ಬರು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.