ಭಿವಂಡಿಯಲ್ಲಿ ಟ್ರಕ್-ಬೈಕ್ ಢಿಕ್ಕಿ: 3 ತರುಣರ ದಾರುಣ ಸಾವು
Team Udayavani, Jan 23, 2018, 12:26 PM IST
ಥಾಣೆ : ಇಂದು ನಸುಕಿನ ವೇಳೆ ಭಿವಂಡಿ ಟೌನ್‌ಶಿಪ್‌ನಲ್ಲಿ ಟ್ರೇಲರ್ ಟ್ರಕ್‌ಗೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದು ಮೂರು ತರುಣರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿರವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೈಕಿನಲ್ಲಿದ್ದವು ಭಿವಂಡಿ ಕಡೆಗೆ ಹೋಗುತ್ತಿದ್ದರು; ಎದುರುಗಡೆಯಿಂದ ಬರುತ್ತಿದ್ದ ಟ್ರಕ್ ಬೈಕಿಗೆ ನೇರವಾಗಿ ಢಿಕ್ಕಿ ಹೊಡೆಯಿತು. ಕವಾಡಾ ಫಟಾ ಎಂಬಲ್ಲಿ ನಸುಕಿನ 1 ಗಂಟೆಯ ಹೊತ್ತಿಗೆ ಈ ದುರ್ಘಟನೆ ಸಂಭವಿಸಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಅವರನ್ನು ಅಲಾಗ್ ನಜೀರ್ ಹುಸೇನ್ 23, ಮೊಹಮ್ಮದ್ ಅನ್ವರ್ ಅನ್ಸಾರಿ 20 ಮತ್ತು ಸಮೀರ್ ಫಾರೂಕ್ ಅನ್ಸಾರಿ 20 ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.