ಕಾಶ್ಮೀರ ಎಲ್ಓಸಿಯಲ್ಲಿ ಮೂವರು ನುಸುಳುಕೋರ ಉಗ್ರರ ಹತ್ಯೆ
Team Udayavani, Jul 27, 2017, 12:11 PM IST
ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ಗುರುವಾರ ಬೆಳಗ್ಗೆ ಗಡಿ ನುಸುಳಿ ಬರಲು ಯತ್ನಿಸಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದಿವೆ.
ಗಡಿ ರೇಖೆಯ ಪ್ರದೇಶದಲ್ಲಿ ಶಂಕಾಸ್ಪದ ಚಲನ ವಲನಗಳು ಕಂಡು ಬಂದಾಗ ಭದ್ರತಾ ಪಡೆಗಳು ಮೂವರು ನುಸುಳುಕೋರ ಉಗ್ರರನ್ನು ಗುರುತಿಸಿದರು.
ಭದ್ರತಾ ಪಡೆಗಳು ಉಗ್ರರಿಗೆ ನಿಲ್ಲುವಂತೆ ಸೂಚಿಸಿದಾಗ ಅವರು ಗುಂಡಿನ ಕಾಳಗಕ್ಕೆ ಮುಂದಾದರು. ಒಡನೆಯೇ ಭದ್ರತಾ ಪಡೆಗಳು ಮೂವರೂ ನುಸುಳುಕೋರ ಉಗ್ರರನ್ನು ಗುಂಡಿಕ್ಕಿ ಕೊಂದವು.
ಇನ್ನಷ್ಟು ನುಸುಳು ಕೋರ ಉಗ್ರರು ಗಡಿಯಲ್ಲಿ ಇದ್ದಿರಬಹುದು ಎಂಬ ಶಂಕೆಯಲ್ಲಿ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.