ಬ್ರಹ್ಮೋಸ್ ಕ್ಷಿಪಣಿ ಸಿಡಿದ ಪ್ರಕರಣ: ಮೂವರು ಅಧಿಕಾರಿಗಳು ವಜಾ
Team Udayavani, Aug 24, 2022, 6:55 AM IST
ನವದೆಹಲಿ:ಪಾಕಿಸ್ತಾನ ಗಡಿಯತ್ತ ಆಕಸ್ಮಿಕವಾಗಿ ಬ್ರಹ್ಮೋಸ್ ಕ್ಷಿಪಣಿ ಸಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ.
ಮಾ.9ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಕೋರ್ಟ್ ಆಫ್ ಎನ್‌ಕ್ವಯರಿ ಮುಕ್ತಾಯಗೊಂಡ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಮತ್ತು ತಕ್ಷಣದಿಂದಲೇ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ವಜಾಗೊಂಡಿರುವ ಅಧಿಕಾರಿಗಳ ಹೆಸರು, ಹುದ್ದೆ ಮತ್ತು ಅವರ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ತಾಂತ್ರಿಕ ಕಾರಣದಿಂದಾಗಿ ಹೀಗಾಗಿತ್ತು ಎಂದು ಪಾಕಿಸ್ತಾನ ಸರ್ಕಾರಕ್ಕೆ ಕೇಂದ್ರ ಮಾಹಿತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.