ಪುಣೆ ಡ್ಯಾಮಿಗೆ ಬಿದ್ದು ಮೂವರು ಚೆನ್ನೈ ವಿದ್ಯಾರ್ಥಿಗಳ ಸಾವು
Team Udayavani, Apr 28, 2018, 4:47 PM IST
ಪುಣೆ : ಮಹಾರಾಷ್ಟ್ರದ ಪುಣೆಗೆ ಸಮ್ಮರ್ ಕ್ಯಾಂಪಿಗಾಗಿ ತಮ್ಮ ಸಹಪಾಠಿಗಳೊಂದಿಗೆ ಬಂದಿದ್ದ ಚೆನ್ನೈ ನ ಮೂವರು ಶಾಲಾ ವಿದ್ಯಾರ್ಥಿಗಳು ಇಲ್ಲಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ Mulshi ಅಣೆಕಟ್ಟಿನಲ್ಲಿ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚೆನ್ನೈನ ಇಸಿಎಸ್ ಮ್ಯಾಟ್ರಿಕ್ಯುಲೆಶನ್ ಸ್ಕೂಲ್‌ನ 20 ವಿದ್ಯಾರ್ಥಿಗಳ ತಂಡದವರು ತಮ್ಮ ಶಿಕ್ಷಕರೊಂದಿಗೆ Mulshi ಡ್ಯಾಮ್ ವೀಕ್ಷಣೆಗೆ ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮೃತ ಬಾಲಕರನ್ನು ದಾನಿಶ್ ರಾಜಾ, ಶ್ರವಣ ಕುಮಾರ್ ಮತ್ತು ಸಂತೋಷ್ ಗಣೇಶ್ (ಎಲ್ಲರೂ 14ರ ಹರೆಯದವರು) ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.