ಅವಂತಿಪೋರಾದಲ್ಲಿ ಸೇನೆಯ ಮಹತ್ವದ ಕಾರ್ಯಾಚರಣೆ; ಮೂವರು ಉಗ್ರರ ಹತ್ಯೆ
Team Udayavani, Feb 19, 2020, 8:19 AM IST
ಜಮ್ಮು-ಕಾಶ್ಮೀರ: ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿಯಿರುವ ಟ್ರಾಲ್ ನಲ್ಲಿ ಇಂದು ಮುಂಜಾನೆ ನಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟ್ರಾಲ್ ನಲ್ಲಿ ಭದ್ರತಾ ಪಡೆಗಳು ಪಹರೆ ಕಾಯುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಉತ್ತರವಾಗಿ ಭಾರತೀಯ ಯೋಧರು ಕೂಡ ದಾಳಿ ನಡೆಸಿದ್ದು ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.
ಈ ಕುರಿತು ಕಾಶ್ಮೀರ ವಲಯದ ಪೊಲೀಸ್ ಅಧಿಕಾರಿ ಸ್ಪಷ್ಟನೆ ನೀಡಿದ್ದು, ಅವಂತಿಪೋರಾ ಪೊಲೀಸರು ಮತ್ತು ಭದ್ರತಾ ಪಡೆಗಳು 3 ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಟ್ವೀಟ್ಟರ್ ನಲ್ಲಿ ತಿಳಿಸಿದ್ದಾರೆ.
ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.
#Awantipora: Police killed 03 terrorists in an #encounter at Tral. Further details shall follow. @JmuKmrPolice
— Kashmir Zone Police (@KashmirPolice) February 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.