ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ
Team Udayavani, Oct 17, 2017, 7:40 AM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಜಾಲವೊಂದನ್ನು ಭದ್ರತಾ ಪಡೆಗಳು ಧ್ವಂಸಗೊಳಿಸಿದ್ದು, ಮೂವರು ಉಗ್ರರನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಇಬ್ಬರು ಲಷ್ಕರ್ ಎ ತೊಯ್ಬಾ ಮತ್ತು ಒಬ್ಬ ಹಿಜ್ಬುಲ್ ಮುಜಾಹಿದೀನ್‌ಗೆ ಸೇರಿದವರಾಗಿದ್ದಾರೆ. ಕಳೆದ ಮೂರು ದಿನಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇವರನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ಪೊಲೀಸರ ಶಸ್ತ್ರಾಸ್ತ್ರಗಳನ್ನು ಅಪಹರಿಸಲೆಂದು ಇಬ್ಬರು ಉಗ್ರರು ದಾಳಿ ನಡೆಸಿದ್ದರು. ಆದರೆ ಸ್ಥಳೀಯರು ಅಡ್ಡ ಬಂದಿದ್ದರಿಂದ ಇವರನ್ನು ಅಂದು ಬಂಧಿಸಲು ಸಾಧ್ಯವಾಗಿರಲಿಲ್ಲ. ಈ ಮಾಹಿತಿ ಆಧರಿಸಿ ಸೇನೆ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ದಾಳಿ ನಡೆಸಿ ಈ ಉಗ್ರರನ್ನು ಬಂಧಿಸಿದೆ. ಹಲವು ಸುತ್ತು ಗುಂಡುಗಳು, ಗ್ರೆನೇಡ್ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.