Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Team Udayavani, Oct 10, 2024, 8:54 AM IST

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

ಚಂಡೀಗಢ: ಹರಿಯಾಣ ಚುನಾವಣೆಯಲ್ಲಿ ಬಿಜೆ ಪಿಯ ಅಭೂತಪೂರ್ವ ಗೆಲುವು ಇಡೀ ದೇಶದ ಚಿತ್ತ ಸೆಳವ ಜತೆಗೆ ಅಚ್ಚರಿಯನ್ನೂ ಸೃಷ್ಟಿಸಿದೆ. ಕಾರಣ ರಾಜ್ಯ ದಲ್ಲಿ ಬಿಜೆಪಿ ಬರೀ ಕಾಂಗ್ರೆಸ್‌ ಅನ್ನು ಮಣಿಸಿದ್ದು ಮಾತ್ರ ವಲ್ಲ, 10 ವರ್ಷಗಳ ಆಡಳಿತದ ಬಳಿಕ ಸೃಷ್ಟಿಯಾಗಿದ್ದ ಆಡಳಿತ ವಿರೋಧಿ ಅಲೆ, ಜಾಟ್‌ ಸಮುದಾಯದ ಕೋಪ, ರೈತರ ಆಕ್ರೋಶವನ್ನೂ ಯಶಸ್ವಿಯಾಗಿ ನಿಭಾಯಿಸಿದೆ. ಬಿಜೆಪಿಯ ಈ ಐತಿಹಾಸಿಕ ಗೆಲುವಿನ ಹಿಂದಿರುವ ಸೂತ್ರಧಾರಿಗಳು ಮೂವರು!

ಹೌದು, ಬಿಜೆಪಿ ತೆಕ್ಕೆಗೆ ಹರಿಯಾಣ ಜಾರಿದ್ದರ ಹಿಂದೆ ಬಿಜೆಪಿ ನಾಯಕರಾದ ಧಮೇಂದ್ರ ಪ್ರಧಾನ್‌, ಸತೀಶ್‌ ಪೂನಿಯಾ, ಬಿಪ್ಲಬ್‌ ದೇಬ್‌ ಎಂಬ ಮೂವರು ಕಟ್ಟಾಳುಗಳ ಶ್ರಮವಿದೆ. ಬಿಜೆಪಿ ಮುಂದಿನ ರಾಷ್ಟ್ರೀಯ ಅಧ್ಯ ಕ್ಷರ ಸಾಲಿನಲ್ಲಿ ಪ್ರಬಲವಾಗಿ ಕೇಳಿಬರುತ್ತಿರುವ ಹೆಸರಾ ಗಿರುವ ಪ್ರಧಾನ್‌, ಒಡಿಶಾದಲ್ಲಿ ಕಮಲ ಅರಳಿಸುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಹರಿಯಾಣ ದಲ್ಲೂ ಸಂಘಟನಾಚತುರನಾಗಿ ಕಾರ್ಯನಿರ್ವಹಿಸಿ, ನೆಟ್‌ ಮತ್ತು ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಂಥ ಜ್ವಲಂತ ಸಮಸ್ಯೆಗಳನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷರಾದ ಪೂನಿಯಾ ಜಾಟ್‌ ಸಮುದಾಯದ ಮನವೊಲಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರೆ, ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್‌ ದೇಬ್‌ ಹರಿಯಾಣ ಚುನಾವಣೆಗಾಗಿ ಕೆಲಸ ಮಾಡಿ, ಜಾಟರು, ದಲಿತರು, ವಾಲ್ಮೀಕಿ, ಬಿಷ್ಣೋಯ್‌, ಸಿಕ್ಖ್ ಸಮುದಾಯಗಳಿಗೆ ಬಿಜೆಪಿಯ ಯೋಜನೆಗಳನ್ನು ತಲುಪಿಸಿ ಮತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂವರು ಪರಿಶ್ರಮವು ಹರಿಯಾಣ ಗೆಲುವಿನ ಮೂಲಕ ಉತ್ತಮ ಪ್ರತಿಫ‌ಲ ಕಂಡಂತಾಗಿದೆ.

ಟಾಪ್ ನ್ಯೂಸ್

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.