![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 9, 2018, 11:27 PM IST
ನವದೆಹಲಿ: ಧೂಳು ಬಿರುಗಾಳಿಯ ನಿರೀಕ್ಷೆಯಲ್ಲಿದ್ದ ರಾಷ್ಟ್ರ ರಾಜಧಾನಿ ನವದೆಹಲಿಯ ಜನರಿಗೆ ಬುಧವಾರ ತುಂತುರು ಮಳೆಯ ದರ್ಶನವಾಗಿದೆ. ಹವಾಮಾನ ಇಲಾಖೆ ಪ್ರಕಾರ 0.8 ಮಿಲಿಮೀಟರ್‌ನಷ್ಟು ಮಳೆ ಬಿದ್ದಿದೆ. ಇದೇ ವೇಳೆ ದೆಹಲಿಯಲ್ಲಿ ಬುಧವಾರ, ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳುವ ಮೂಲಕ ಜನರನ್ನು ಭೀತಿಗೊಳಿಸಿದ್ದಕ್ಕಾಗಿ ಹಲವಾರು ಟೀಕೆಗಳು ವ್ಯಕ್ತವಾಗಿದೆ.
ಕರ್ನಾಟಕದಲ್ಲಿ ಮಳೆ: ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕೇರಳದಲ್ಲಿ ಮೇ 10 ಹಾಗೂ 11ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭೂಕಂಪ: ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಿಸಿರುವ ಭೂಕಂಪವು ಆಫ್ಘಾನಿಸ್ತಾನ-ತಜಕಿಸ್ತಾನ ಗಡಿ ಭಾಗದಲ್ಲಿ ಸಂಭವಿಸಿದೆ. ನವದೆಹಲಿ, ಪಂಜಾಬ್ ಸೇರಿ ಹಲವೆಡೆ ಕಂಪನ ಅನುಭವವಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.