“ಟಿಕ್ಟಾಕ್’ ನಿಷೇಧವಿಲ್ಲ
Team Udayavani, Apr 16, 2019, 6:00 AM IST
ಹೊಸದಿಲ್ಲಿ: ಜನಪ್ರಿಯ “ಟಿಕ್ಟ್ಯಾಕ್’ ಮೊಬೈಲ್ ಆ್ಯಪ್ ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್, ಕೇಂದ್ರ ಸರಕಾರಕ್ಕೆ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಟಿಕ್ಟ್ಯಾಕ್ ಆ್ಯಪ್, ಪೋರ್ನೋಗ್ರಫಿ ವೀಕ್ಷಣೆಗೂ ಅನುವು ಮಾಡಿಕೊಡ ಬಲ್ಲದೆಂಬ ಆಧಾರದ ಮೇಲೆ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪನ್ನು ಬೆಂಬಲಿಸುವುದಾಗಿ ನ್ಯಾಯಪೀಠ ತಿಳಿಸಿದೆ. ಜತೆಗೆ, ಮದ್ರಾಸ್ ಹೈಕೋರ್ಟ್ ತೀರ್ಪು ಮಧ್ಯಂತರವಾಗಿದ್ದು, ವಿಚಾರಣೆ ಹೈಕೋರ್ಟಿನಲ್ಲಿ ಏ. 16ರಂದು ಮುಂದುವರಿಯಲಿರುವ ಹಿನ್ನೆಲೆಯಲ್ಲಿ, ಸುಪ್ರೀಂ ನಲ್ಲಿ ವಿಚಾರಣೆ ಏ. 22ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್ ಖಾದರ್
ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.