Tigers; ದೇಶದಲ್ಲಿ ಪ್ರಸಕ್ತ ವರ್ಷ 103 ದಿನಗಳಲ್ಲಿ 47 ಹುಲಿಗಳ ಸಾವು
ಈ ಪೈಕಿ ಕರ್ನಾಟಕದಲ್ಲಿ 6 ವ್ಯಾಘ್ರಗಳ ಸಾವು
Team Udayavani, Sep 1, 2024, 6:30 AM IST
ಹೊಸದಿಲ್ಲಿ: ಪ್ರಸಕ್ತ ವರ್ಷದ 103 ದಿನಗಳಲ್ಲಿ ಕರ್ನಾಟಕದಲ್ಲಿ 6 ಸೇರಿದಂತೆ ಭಾರತವು ಒಟ್ಟು 47 ಹುಲಿಗಳನ್ನು ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್‌ಗೆ ರಾಷ್ಟ್ರೀಯ ಹುಲಿ ಸಂರಕ್ಷಣ ಪ್ರಾಧಿಕಾರ(NTCA) ಮಾಹಿತಿ ನೀಡಿದೆ. ಭಾರತದಲ್ಲಿ ಹುಲಿಗಳ ಸ್ಥಿತಿಗತಿ ಎಂಬ ವರದಿಯ ಅನ್ವಯ ಈ ಮಾಹಿತಿ ನೀಡಲಾಗಿದೆ.
ಜನವರಿ 1ರಿಂದ ಎಪ್ರಿಲ್ 12ರ ವರೆಗೆ ಒಟ್ಟು 47 ಹುಲಿಗಳು ಸಾವಿಗೀಡಾಗಿದ್ದು, ಈ ಪೈಕಿ ಅತೀ ಹೆಚ್ಚು ಅಂದರೆ 17 ಹುಲಿಗಳು ಮಧ್ಯಪ್ರದೇಶದಲ್ಲಿ, 11 ಹುಲಿಗಳು ಮಹಾರಾಷ್ಟ್ರದಲ್ಲಿ ಸಾವನ್ನ ಪ್ಪಿವೆ. ಕರ್ನಾಟಕದಲ್ಲಿ 6, ಉತ್ತರಪ್ರದೇಶ 3, ರಾಜಸ್ಥಾನ, ಕೇರಳ, ತೆಲಂಗಾಣ ಮತ್ತು ಉತ್ತರಾಖಂಡಗಳಲ್ಲಿ ತಲಾ 2, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ತಲಾ 1 ಹುಲಿ ಜೀವ ಕಳೆದುಕೊಂಡಿದೆ ಎಂದು ವರದಿ ಹೇಳಿದೆ.
ಕಳೆದ ವರ್ಷ ದೇಶದಲ್ಲಿ ಒಟ್ಟು 181 ಹುಲಿಗಳು ಮೃತಪಟ್ಟಿದ್ದವು. ಹುಲಿಗಳ ಸಾವಿಗೆ ಕಾರಣವೇನೆಂದು ಪರಿಶೀ ಲಿಸಲಾಗುತ್ತಿದೆ ಎಂದು ಕೋರ್ಟ್‌ಗೆ ಎನ್‌ಟಿಸಿಎ ತಿಳಿಸಿದೆ. ಹುಲಿಗಳನ್ನು ಕಳ್ಳ ಬೇಟೆಯಾಡುವುದನ್ನು ತಡೆಯಲು ಕೇಂದ್ರ, ರಾಜ್ಯ ಸರಕಾರಗಳು ಕಠಿನ ಕ್ರಮಗಳನ್ನು ಕೈಗೊಂಡಿವೆ ಎಂದು ಹೆಚ್ಚು ವರಿ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.