ಹೆಣ್ಣು ಹುಲಿ, ಎರಡು ಮರಿಗಳ ಶವ ಪತ್ತೆ: ತನಿಖೆಗೆ ಆದೇಶ
Team Udayavani, Jul 8, 2019, 12:41 PM IST
ಚಂದ್ರಾಪುರ : ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಇಂದು ಸೋಮವಾರ ಬೆಳಗ್ಗೆ ಒಂದು ಹೆಣ್ಣು ಹುಲಿ ಮತ್ತು ಅದರ ಎರಡು ಮರಿಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ.
ಚಿಮೂರ್ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಮೇಟೇಪುರ ಗ್ರಾಮದಲ್ಲಿನ ಗಟಾರಕ್ಕೆ ಸಮೀಪ ಹುಲಿಗಳು ಸತ್ತು ಬಿದ್ದಿರುವುದನ್ನು ಗ್ರಾಮಸ್ಥರು ಗಮನಿಸಿ ಮಾಹಿತಿ ನೀಡಿದರು ಎಂದು ಮುಖ್ಯ ಅರಣ್ಯ ಸಂರಕ್ಷಕ ಎಸ್ ವಿ ರಾಮರಾವ್ ತಿಳಿಸಿದರು.
ಈ ಹುಲಿಗಳ ಸಾವಿಗೆ ಕಾರಣವೇನು ಎಂದು ತಿಳಿಯಲು ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ರಾವ್ ಹೇಳಿದರು.
ಮುಂಬಯಿಯಿಂದ ಸುಮಾರು 680 ಕಿ.ಮೀ. ದೂರದಲ್ಲಿರುವ ಚಂದ್ರಾಪುರ ಜಿಲ್ಲೆಯಲ್ಲಿ ತಡೋಬಾ ಅಂಧೇರಿ ವ್ಯಾಘ್ರ ಸಂರಕ್ಷಣ ಧಾಮವಿದ್ದು ಅದು ಅನೇಕ ಹುಲಿಗಳ ಆಶ್ರಯ ತಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.