ಇದೇ 16ರಿಂದ “ಟಿಕ್ ಟ್ಯಾಕ್’ ವಿಚಾರಣೆ
Team Udayavani, Apr 10, 2019, 6:00 AM IST
ಹೊಸದಿಲ್ಲಿ: ಜನಪ್ರಿಯಗೊಂಡಿರುವ ಟಿಕ್ ಟ್ಯಾಕ್ ಮೊಬೈಲ್ ಆ್ಯಪ್ ಬಳಕೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮ ನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಏ. 15ರಿಂದ ವಿಚಾರಣೆ ನಡೆಸಲಾಗುತ್ತದೆ ಎಂದಿದೆ. ಟಿಕ್ ಟ್ಯಾಕ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾ ರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಏ. 3ರಂದು ತೀರ್ಪು ನೀಡಿ, ಆ್ಯಪ್ ಬಳಕೆ ನಿಷೇಧಿಸುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.