ಕಾಶ್ಮೀರ: ಆಗಸ್ಟ್ ವರೆಗೆ 139 ಉಗ್ರರ ಹತ್ಯೆ
ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ ಪ್ರಕರಣಗಳೂ ಹೆಚ್ಚಳ
Team Udayavani, Sep 1, 2019, 4:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 8 ತಿಂಗಳಿನಲ್ಲಿ 139 ಉಗ್ರರನ್ನು ಹತ್ಯೆಗೈದಿರುವುದಾಗಿ ಸೇನೆ ಹೇಳಿಕೊಂಡಿದೆ. ಸೇನೆಯಿಂದ ಹತ್ಯೆಗೊಳಗಾದವರಲ್ಲಿ ನಿಯಂತ್ರಣ ರೇಖೆ ಸನಿಹ ಒಳ ನುಸುಳುತ್ತಿದ್ದ ಉಗ್ರರೂ ಸೇರಿದ್ದಾರೆ.
ಜ.1ರಿಂದ ಆಗಸ್ಟ್ 29ರವರೆಗಿನ ಪಟ್ಟಿ ಇದಾಗಿದೆ. ಇದೇ ಅವಧಿಯಲ್ಲಿ ಸೇನೆಯ 26 ಮಂದಿ ಹುತಾತ್ಮರಾಗಿದ್ದರೆ. ಫೆಬ್ರವರಿ ಒಂದೇ ತಿಂಗಳಲ್ಲಿ ಸೇನೆಯ 8 ಮಂದಿ ಮೃತಪಟ್ಟಿದ್ದು ಗರಿಷ್ಠವಾಗಿದೆ. ಆಗಸ್ಟ್ ನಲ್ಲಿ ಐವರು ಉಗ್ರರನ್ನು ಹತ್ಯೆಗೈದಿರುವುದಾಗಿ ಸೇನೆ ಹೇಳಿಕೊಂಡಿದೆ. ಮೇ ಒಂದೇ ತಿಂಗಳಲಿನಲ್ಲಿ 27 ಮಂದಿಯನ್ನು ಹತ್ಯೆಗೈದಿರುವುದಾಗಿ ಹೇಳಿದೆ.
ಇದೇ ವೇಳೆ ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿ ಪ್ರಕರಣಗಳು ಏರಿಕೆಯಾಗಿವೆ. ಜುಲೈ ಒಂದೇ ತಿಂಗಳಿನಲ್ಲಿ 296 ಗುಂಡಿನ ದಾಳಿ ನಡೆದಿವೆ. ಕಳೆದ 8 ತಿಂಗಳಿನಲ್ಲಿ ಒಟ್ಟು 1889 ಗುಂಡಿನ ದಾಳಿಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.