ಲಡಾಖ್ ನಲ್ಲಿ ಜಿಆರ್‌ಇಎಫ್ ಟ್ರಕ್ ಉರುಳಿ ಬಿದ್ದು ಇಬ್ಬರು ಸಾವು; 12 ಜನರಿಗೆ ಗಾಯ
Team Udayavani, Oct 20, 2022, 10:53 AM IST
ಲಡಾಖ್: ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ ನ (ಜಿಆರ್‌ಇಎಫ್) ಟಿಪ್ಪರ್ ಟ್ರಕ್ಕೊಂದು ಲಡಾಖ್ ನ ಸಾಸೋಮಾ-ಸಾಸರ್ ಲಾ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಪಲ್ಟಿಯಾದ ಘಟನೆ ಬುಧವಾರ ನಡೆದಿದೆ.
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಟ್ವಿಟರ್ ನಲ್ಲಿ ಹಾರೈಸಿದ್ದಾರೆ.
ಇದನ್ನೂ ಓದಿ:ವಿಡಿಯೋ: ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯದಿಂದ ಹಾರಿದ ಗುಂಡು.. ಮೊಬೈಲ್ ಶಾಪ್ ಸಿಬ್ಬಂದಿ ಗಂಭೀರ
Two dead, others injured after a tipper with 12 people toppled yesterday in the Ladakh area while road construction work was on. Injured are being treated: defence officials
— ANI (@ANI) October 20, 2022
“ಲಡಾಖ್‌ನ ಸಸೋಮಾ-ಸಾಸರ್ ಲಾ ಪ್ರದೇಶದಲ್ಲಿ ಜಿಆರ್‌ಇಎಫ್ ಟಿಪ್ಪರ್ ಉರುಳಿಬಿದ್ದ ಘಟನೆಯಿಂದ ತೀವ್ರ ನೋವಾಗಿದೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Extremely pained by the loss of precious lives due to toppling of a GREF Tipper in Sasoma-Saser La area of Ladakh. My thoughts are with the bereaved families. May the injured recover at the earliest.
— Rajnath Singh (@rajnathsingh) October 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.