T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ
Team Udayavani, Dec 17, 2024, 6:00 AM IST
ಹೊಸದಿಲ್ಲಿ: ಎಂ.ಎಸ್.ಸುಬ್ಬುಲಕ್ಷ್ಮೀ ಹೆಸರಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿ ಸುತ್ತಲಿನ ಗೊಂದಲಗಳು ಇನ್ನೂ ಮುಂದುವರಿದಿದೆ. ಈ ಪ್ರಶಸ್ತಿ ಪಡೆದಿರುವ ಸಂಗೀತಗಾರ ಟಿ.ಎಂ.ಕೃಷ್ಣ ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಗುರುತಿಸಬಾರದು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. “ಸಂಗೀತ ಕಲಾನಿಧಿ ಎಂ.ಎಸ್.ಸುಬ್ಬುಲಕ್ಷ್ಮೀ ಪ್ರಶಸ್ತಿಯನ್ನು ಕೃಷ್ಣರಿಗೆ ಪ್ರದಾನ ವಿರೋಧಿಸಿ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ವಿ.ಶ್ರೀನಿವಾಸನ್ ಸುಪ್ರೀಂ ಮೆಟ್ಟಿಲೇರಿದ್ದರು. ಪ್ರಶಸ್ತಿ ಪ್ರದಾನ ಆಗಿರುವುದರಿಂದ ಕೋರ್ಟ್ ಈ ತೀರ್ಪು ನೀಡಿದೆ. ಕೃಷ್ಣ ಅವರು ಸುಬ್ಬಲಕ್ಷ್ಮೀಗೆ ಅವಹೇಳನ ಮಾಡಿದ್ದರು ಎಂಬ ಕಾರಣಕ್ಕೆ ವಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.