ರಾಷ್ಟ್ರಪತಿ ಕುರಿತು ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಟಿಎಂಸಿ ಸಚಿವ

Team Udayavani, Nov 13, 2022, 7:25 AM IST

ರಾಷ್ಟ್ರಪತಿ ಕುರಿತು ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಟಿಎಂಸಿ ಸಚಿವ

ನಂದಿಗ್ರಾಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಪಶ್ಚಿಮ ಬಂಗಾಳ ಸಚಿವ ಅಖಿಲ್‌ ಗಿರಿ ಅವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸ್ವತಃ ಅವರ ಪಕ್ಷ ಟಿಎಂಸಿ ಕೂಡ ಹೇಳಿಕೆಯನ್ನು ಖಂಡಿಸಿದ್ದು, ವಿವಾದದಿಂದ ಅಂತರ ಕಾಯ್ದುಕೊಂಡಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ಅಖಿಲ್‌ ಗಿರಿ ಕ್ಷಮೆಯಾಚಿಸಿದ್ದಾರೆ. ನಂದಿಗ್ರಾಮದ ಹಳ್ಳಿಯೊಂದರಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಗಿರಿ, “ನಾನು ನೋಡಲು ಚೆನ್ನಾಗಿಲ್ಲ ಎಂದು ಅವರು(ಬಿಜೆಪಿ) ಹೇಳುತ್ತಾರೆ. ಯಾರನ್ನೂ ಅವರ ಬಾಹ್ಯ ನೋಟದಿಂದ ತೀರ್ಮಾನಿಸಬಾರದು. ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿ ನೋಡಲು ಹೇಗಿದ್ದಾ ರೆ?,’ ಎಂದು ವ್ಯಂಗ್ಯವಾಡಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು.

“ನಮಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಹೆಚ್ಚಿನ ಗೌರವ ಇದೆ. ನಮ್ಮ ಪಕ್ಷ ಅಖಿಲ್‌ ಗಿರಿ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ. ಮಹಿಳಾ ಸಬಲೀಕರಣದ ಈ ಯುಗದಲ್ಲಿ, ಇಂತಹ ಸ್ತ್ರೀದ್ವೇಷ ಸ್ವೀಕಾರಾರ್ಹವಲ್ಲ,’ ಎಂದು ಟಿಎಂಸಿ ಟ್ವೀಟ್‌ ಮಾಡಿದೆ.

“ರಾಷ್ಟ್ರಪತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಅಖಿಲ್‌ ಗಿರಿ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಶಾಸಕ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು,’ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬರೆದ ಪತ್ರದಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಸೌಮಿತ್ರ ಖಾನ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.