ಬರ : ಕೇಂದ್ರದಿಂದ 39.565 ಕೋಟಿ ರೂ. ಪರಿಹಾರ ಕೇಳಿದ ತಮಿಳು ನಾಡು

Team Udayavani, Jan 19, 2017, 3:08 PM IST

Drought1.jpg

ಹೊಸದಿಲ್ಲಿ : ತಮಿಳು ನಾಡು ಸರಕಾರ ತನ್ನ ರಾಜ್ಯದಲ್ಲಿನ ಎಲ್ಲ 32 ಜಿಲ್ಲೆಗಳು ಬರ ಪೀಡಿತವಾಗಿರುವುದರಿಂದ 39,565 ಕೋಟಿ ರೂ.ಗಳ ಪರಿಹಾರ ನೀಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಕಳೆದ ಎರಡು ವರ್ಷಗಳಲ್ಲೂ ಮಳೆ ಕೈಕೊಟ್ಟಿರುವುದರಿಂದ ರಾಜ್ಯದ ಎಲ್ಲ 32 ಜಿಲ್ಲೆಗಳು ಬರಪೀಡಿತವಾಗಿವೆ ಎಂದಿರುವ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯವು ಎದುರಿಸುತ್ತಿರುವ ಭೀಕರ ಬರಗಾಲದ ಚಿತ್ರಣವನ್ನು ಅವರಿಗೆ ನೀಡಿದ್ದಾರೆ; ಅಂತೆಯೇ ರಾಜ್ಯಕ್ಕೆ 39.565 ಕೋಟಿ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.