TN: ಪೋಷಕರು ನೋಡಿದ ವರನನ್ನು ಇಷ್ಟಪಡದ ಸ್ನೇಹಿತರು; ಮದುವೆ ರದ್ದು ಮಾಡಿ ಯುವತಿ ಆತ್ಮಹತ್ಯೆ

Team Udayavani, Dec 2, 2023, 3:26 PM IST

TN: ಪೋಷಕರು ನೋಡಿದ ವರನನ್ನು ಇಷ್ಟಪಡದ ಸ್ನೇಹಿತರು; ಮದುವೆ ರದ್ದು ಮಾಡಿ ಯುವತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಚೆನ್ನೈ:  ಮನೆಯವರು ಇಷ್ಟಪಟ್ಟ ವರನನ್ನು ತನ್ನ ಸ್ನೇಹಿತರು ಒಪ್ಪದೆ ಇರುವ ಕಾರಣಕ್ಕೆ 20ರ ಹರೆಯದ ಯುವತಿಯೊಬ್ಬಳು ಮದುವೆ ರದ್ದು ಮಾಡಿ ತನ್ನ ಪ್ರಾಣವನ್ನು ಕಳೆದುಕೊಂಡಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ಶುಕ್ರವಾರ(ಡಿ.1 ರಂದು) ನಡೆದಿದೆ.

ಯುವತಿಯ ಪೋಷಕರು, ತನ್ನ ಮಗಳಿಗೆ 30 ವರ್ಷದ ಸೋದರ ಸಂಬಂಧಿಯನ್ನು ಇಷ್ಟಪಟ್ಟು ಮದುವೆ ಮಾಡಿಸಲು ಸಿದ್ದರಾಗಿದ್ದರು. ಮೊದಲು ಯುವತಿ ಅಪ್ಪ – ಅಮ್ಮ ನೋಡಿದ ವರ ಎನ್ನುವ ಕಾರಣಕ್ಕೆ ಮದುವೆಗೆ ಒಪ್ಪಿದ್ದಾಳೆ. ಅದರಂತೆ ನ.29 ರಂದು ಗ್ರಾಮದ ದೇವಸ್ಥಾನವೊಂದರಲ್ಲಿ ಮದುವೆ ನಿಗದಿಪಡಿಸಲಾಗಿತ್ತು.

ಇನ್ನೇನು ಮದುವೆಗೆ ಎರಡು ದಿನ ಇರುವಾಗ (ನವೆಂಬರ್ 27 ರಂದು) ಯುವತಿ ತನಗೆ ಈ ಮದುವೆ ಬೇಡ ಎಂದಿದ್ದಾಳೆ.  ಈ ಬಗ್ಗೆ ಅರಕೋಣಂನ ಮಹಿಳಾ ಪಿಎಸ್ ನ್ನು ಸಂಪರ್ಕಿಸಿ, ತನ್ನ ಸ್ನೇಹಿತರು ವರನನ್ನು ಇಷ್ಟಪಡದ ಕಾರಣ ಮದುವೆಯನ್ನು  ರದ್ದುಗೊಳಿಸಲು ನಿರ್ಧರಿಸಿದ್ದೇನೆ. ತನಗಿಂತ 10 ವರ್ಷ ದೊಡ್ಡವನಾದ ತನ್ನ ಸೋದರಸಂಬಂಧಿಯನ್ನು ಮದುವೆಯಾಗಲು ಬಯಸುವುದಿಲ್ಲ ಎಂದು ಯುವತಿ ಹೇಳಿದ್ದಾಳೆ.

ಈ ವೇಳೆ ಈ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಬೇರೊಬ್ಬರನ್ನು ಪ್ರೀತಿಸುತ್ತಿದ್ದಾಳೆ ಎಂದು ಪೊಲೀಸರು ಆರಂಭದಲ್ಲಿ ಶಂಕಿಸಿದ್ದಾರೆ. ಆದರೆ ಪೋಷಕರು ಆಯ್ಕೆ ಮಾಡಿದ ಹುಡುಗನನ್ನು ಬಿಟ್ಟು ಬೇರೆ ಯಾರನ್ನಾದರೂ ಮದುವೆಯಾಗಲು ಸಿದ್ಧ ಎಂದು ಹೇಳಿಕೊಂಡಿದ್ದಾಳೆ.

ಪೊಲೀಸರು ಎರಡೂ ಕುಟುಂಬಗಳನ್ನು ಕರೆದು ಮಾತುಕತೆ ನಡೆಸಿದ್ದಾರೆ. ಆದರೆ ಅದು  ಆಹ್ವಾನಿಸಿದರೂ ಪ್ರಯೋಜನವಾಗಲಿಲ್ಲ. ಯುವತಿ ತನ್ನ ಪೋಷಕರ ಮನೆಯವರೊಂದಿಗೆ ಹೋಗಲು ನಿರಾಕರಿಸಿದ ನಂತರ ಪೊಲೀಸರು ಅವಳನ್ನು ವಾಲಾಜಪೇಟೆಯ ಸರ್ಕಾರಿ ಮನೆಯಲ್ಲಿ ಇರಲು ಅವಕಾಶ ಮಾಡಿಕೊಟ್ಟಿದ್ದಾರೆ.

ಆದರೆ ಕೆಲ ಸಮಯದ ಬಳಿಕ ಯುವತಿ ಮನಸ್ಸು ಬದಲಾಯಿಸಿ ಪೋಷಕರ ಮನೆಗೆ ಹೋಗಲು ನಿರ್ಧರಿಸಿದ್ದಾಳೆ. ಮನೆಗೆ ಹೋದ ಬಳಿಕ ಶುಕ್ರವಾರ ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸದ್ಯ ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.