ಪ್ರಗತಿ ಮೈದಾನ ದರೋಡೆ ಪ್ರಕರಣ:1600 ಜನರ ವಿಚಾರಣೆ ನಡೆಸಿ ಐವರನ್ನು ಬಂಧಿಸಿದ ದೆಹಲಿ ಪೊಲೀಸರು
Team Udayavani, Jun 27, 2023, 5:00 PM IST
ಹೊಸದಿಲ್ಲಿ: ಕೆಲ ದಿನಗಳ ಹಿಂದೆ ದೆಹಲಿಯ ಪ್ರಗತಿ ಮೈದಾನ ಸುರಂಗ ರಸ್ತೆಯಲ್ಲಿ ಹಾಡುಹಗಲೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಡೆಲಿವರಿ ಏಜೆಂಟ್ ಇದ್ದ ಕ್ಯಾಬನ್ನು ಅಡ್ಡಗಟ್ಟಿ ಬಂದೂಕು ತೋರಿಸಿ ಎರಡು ಲಕ್ಷ ರೂ ದೋಚಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.
ಪ್ರಕರಣದ ತನಿಖೆ ನಡೆದಿ ಪೊಲೀಸರು ಸುಮಾರು 1,600 ಜನರನ್ನು ವಿಚಾರಣೆ ನಡೆಸಿ ಸುಮಾರು 2,000 ವಾಹನಗಳನ್ನು ವಶಪಡಿಸಿಕೊಂಡಿದ್ದರು.
ವೀಡಿಯೊ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ರಾಷ್ಟ್ರ ರಾಜಧಾನಿಯ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪ್ರಶ್ನಿಸಿದ್ದರು.
ಇದನ್ನೂ ಓದಿ:ಬಾಲಕಿಯರ ಪಿಜಿ ಹೊರಗೆ ಹಸ್ತಮೈಥುನ ಮಾಡಿದ ವ್ಯಕ್ತಿ: ಮಹಿಳಾ ಆಯೋಗದಿಂದ ಕ್ರಮಕ್ಕೆ ಆಗ್ರಹ
ಚಾಂದನಿ ಚೌಕ್ ಮೂಲದ ಓಮಿಯಾ ಎಂಟರ್ ಪ್ರೈಸಸ್ ನ ಡೆಲಿವರಿ ಏಜೆಂಟ್ ಪಟೇಲ್ ಸಜನ್ ಕುಮಾರ್ ಮತ್ತು ಅವರ ಸಹವರ್ತಿ ಜಿಗರ್ ಪಟೇಲ್ ಶನಿವಾರ ಕ್ಯಾಬ್ ನಲ್ಲಿ ಗುರುಗ್ರಾಮ್ ಗೆ ತೆರಳುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಡ್ಡಗಟ್ಟಿದ್ದಾರೆ. ಈ ವೇಳೆ ಇಬ್ಬರು ಪಿಲಿಯನ್ ರೈಡರ್ ಗಳು ಬೈಕ್‌ನಿಂದ ಇಳಿದು ಪಿಸ್ತೂಲ್ ತೋರಿಸಿ ದರೋಡೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.