ಇಂದು ಭಾಗಶಃ ಚಂದ್ರಗ್ರಹಣ
Team Udayavani, Jul 16, 2019, 5:43 AM IST
ಹೊಸದಿಲ್ಲಿ: ಮಂಗಳವಾರ ತಡರಾತ್ರಿ ಸಂಭವಿಸಲಿರುವ ಚಂದ್ರಗ್ರಹಣವನ್ನು ಕಣ್ತುಂಬಿ ಕೊಳ್ಳಲು ಖಗೋಳಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.
ಇಂದು ರಾತ್ರಿ 12.13ಕ್ಕೆ ಸರಿಯಾಗಿ ಗ್ರಹಣ ಆರಂಭವಾಗಲಿದ್ದು, 5 ಗಂಟೆ 34 ನಿಮಿಷಗಳ ಕಾಲ ಸಕ್ರಿಯ ವಾಗಿರಲಿದೆ. ಬುಧವಾರ ನಸುಕಿನಲ್ಲಿ ಅಂದರೆ ಸುಮಾರು 3 ಗಂಟೆಯ ವೇಳೆಗೆ ಗ್ರಹಣವು ಗರಿಷ್ಠ ಮಟ್ಟಕ್ಕೆ ತಲುಪಲಿದೆ. 1.31ರ ವೇಳೆಗೆ ಭಾಗಶಃ ಚಂದ್ರಗ್ರಹಣ ಸ್ಪಷ್ಟವಾಗಿ ಗೋಚರಿಸಲಿದ್ದು, 4.29ಕ್ಕೆ ಅಂತ್ಯವಾಗಲಿದೆ ಎಂದು ನಾಸಾ ತಿಳಿಸಿದೆ.
ಭಾರತ, ಯುರೋಪ್, ಆಫ್ರಿಕಾ, ದ. ಅಮೆರಿಕ, ಆಸ್ಟ್ರೇಲಿಯಾದಲ್ಲಿ ಗ್ರಹಣ ಗೋಚರಿ ಸಲಿದೆ. ಇದು ಈ ವರ್ಷದ ಕೊನೆಯ ಚಂದ್ರಗ್ರಹಣ ಎಂದೂ ಹೇಳಲಾಗಿದೆ. 2020ರ ಜನವರಿ 10ರಂದು ಮುಂದಿನ ಚಂದ್ರಗ್ರಹಣ ಸಂಭವಿಸಲಿದೆ ಎಂದಿದೆ ನಾಸಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.