Tomato; ಬೆಲೆ ಇಳಿಸಲು ನೇಪಾಳದಿಂದ ಟೊಮ್ಯಾಟೋ ತರಿಸಲಾಗುತ್ತಿದೆ

ತೊಗರಿ ಬೇಳೆ, ಉದ್ದಿನಬೇಳೆಯನ್ನೂ ಆಮದು ಮಾಡಿಕೊಳ್ಳಲಾಗುತ್ತಿದೆ...

Team Udayavani, Aug 10, 2023, 5:55 PM IST

tomato

ಹೊಸದಿಲ್ಲಿ: ಟೊಮ್ಯಾಟೋ ಬೆಲೆ ಇಳಿಸುವ ಸಲುವಾಗಿ ನೇಪಾಳದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಲಕ್ನೋ, ವಾರಾಣಸಿ ಮತ್ತು ಕಾನ್ಪುರದಂತಹ ನಗರಗಳನ್ನು ತಲುಪಲಿವೆ” ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ”ಹಣದುಬ್ಬರವನ್ನು ತಗ್ಗಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮತ್ತು ಟೊಮ್ಯಾಟೋ ಬೆಲೆಯನ್ನು ನಿಯಂತ್ರಿಸಲು ಸರಕಾರ ಏನು ಮಾಡುತ್ತಿದೆ ಎಂಬುದರ ಕುರಿತು ವಿವರವಾಗಿ ಮಾತನಾಡಿ, ಭಾರತದ ಆರ್ಥಿಕತೆಯನ್ನು ಶ್ಲಾಘಿಸಿದರು, ಜಾಗತಿಕ ಆರ್ಥಿಕತೆಯು ಹೆಣಗಾಡುತ್ತಿರುವಾಗ ದೇಶವು ಅದರ ಭವಿಷ್ಯದ ಬೆಳವಣಿಗೆಯ ಬಗ್ಗೆ ಆಶಾವಾದಿ ಮತ್ತು ಧನಾತ್ಮಕವಾಗಿರುವ ವಿಶಿಷ್ಟ ಸ್ಥಾನದಲ್ಲಿದೆ ಎಂದರು.

ಹಣದುಬ್ಬರ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಜನರಿಗೆ ತಟ್ಟುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಸಮಯೋಚಿತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ, ”ಎಂದರು.

ತೊಗರಿ ಬೇಳೆಯನ್ನು ಮೊಜಾಂಬಿಕ್‌ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ, ಉದ್ದಿನಬೇಳೆಯನ್ನು ಮ್ಯಾನ್ಮಾರ್‌ನಿಂದ ತರಲಾಗುತ್ತಿದೆ. ಬಫರ್ ಸ್ಟಾಕ್ ಸುಮಾರು ಮೂರು ಲಕ್ಷ ಟನ್ ಈರುಳ್ಳಿಯನ್ನು ಸಂಗ್ರಹಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸರಕಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಖರೀದಿಸಿ ರಾಷ್ಟ್ರ ರಾಜಧಾನಿ, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಲ್ಲಿ ನಾಫೆಡ್ ಮತ್ತು ಇತರ ಮೂಲಕ ವಿತರಿಸುತ್ತಿರುವ ಕಾರಣ ದೆಹಲಿ-ಎನ್‌ಸಿಆರ್‌ನಲ್ಲಿ ಟೊಮ್ಯಾಟೋ ಬೆಲೆ ಕೆಜಿಗೆ 70ರೂ.ಗೆ ಇಳಿಯಲಿದೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-wqewqe

Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

1-reeaa

Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.