ಮುಂಗಾರು ಅಧಿವೇಶನ : ಬಿಜೆಪಿ ಪ್ರಮುಖರ ಚರ್ಚೆ      

Team Udayavani, Jul 13, 2021, 8:39 PM IST

Top BJP leaders discuss strategy for monsoon session of Parliament

ನವ ದೆಹಲಿ : ಜುಲೈ 19 ರಿಂದ ಆರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದ ವಿಚಾರವಾಗಿ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರು ಇಂದು (ಮಂಗಳವಾರ, ಜುಲೈ 13) ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿವಾಸದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ, ಕೇಂದ್ರ ಸಚಿವರಾದ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ಅರ್ಜುನ್ ರಾಮ್ ಮೇಘವಾಲ್,  ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಸೇರಿ ಪ್ರಮುಖ ಇಪ್ಪತ್ತು ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಮನೆ ಗೋಡೆ ಕುಸಿತ,  ಮಹಿಳೆ ಸಾವು ; ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಧಿವೇಶನಕ್ಕಾಗಿ ಆಡಳಿತ ಪಕ್ಷದ ಕಾರ್ಯತಂತ್ರ, ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳ , ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ನಿರ್ವಹಣೆಯ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಸುದ್ದಿ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯ ನಂತರ ನಡೆಯುತ್ತಿರುವ ನಡೆಯುತ್ತಿರವ ಮೊದಲ ಅಧಿವೇಶನ ಇದಾಗಿದ್ದು, ಜುಲೈ 19 ರಿಂದ ಆರಂಭವಾಗುವ ಅಧಿವೇಶನ ಆಗಸ್ಟ್ 13 ರ ತನಕ ನಡೆಯಲಿದೆ.

ಇದನ್ನೂ ಓದಿ :  ಮನೆ ಗೋಡೆ ಕುಸಿತ,  ಮಹಿಳೆ ಸಾವು ; ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.