ಎನ್ಕೌಂಟರ್ : ಹಿಜ್ಬುಲ್ ಟಾಪ್ ಉಗ್ರ ಅಲ್ ತಾಫ್, ಉಮರ್ ಹತ್ಯೆ
Team Udayavani, Aug 29, 2018, 4:46 PM IST
ಶ್ರೀನಗರ : ಭದ್ರತಾ ಪಡೆಗಳಿಗೆ ದೊರಕಿರುವ ಮಹತ್ವದ ಸೀಮೋಲ್ಲಂಘನದಲ್ಲಿ ಹಿಜ್ಬುಲ್ ಸಂಘಟನೆಯ ಟಾಪ್ ಉಗ್ರರಾದ ಅಲ್ ತಾಫ್ ಅಹ್ಮದ್ ದಾರ್ ಮತ್ತು ಉಮರ್ ರಶೀದ್ ವಾನಿ, ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತರಾಗಿರುವುದು ವರದಿಯಾಗಿದೆ.
ಖಾನಾಬಾಲ್ ಪ್ರದೇಶದಲ್ಲಿ ಇಂದು ಬುಧವಾರ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ನ ಇಬ್ಬರು ಟಾಪ್ ಉಗ್ರರಾದ ಅಲ್ ತಾಫ್ ಅಹ್ಮದ್ ದಾರ್ ಅಲಿಯಾಸ್ ಅಲ್ ತಾಫ್ ಕಚ್ರೂ ಮತ್ತು ಆತನ ಸಹಚರನಾದ ಉಮರ್ ರಶೀದ್ ವಾನಿ ಹತರಾದರು ಎಂದು ಭದ್ರತಾ ಮೂಲಗಳು ತಿಳಿಸಿವೆ.
ಬಿನ್ಪೋರಾ ಗ್ರಾಮವನ್ನು ಭದ್ರತಾ ಪಡೆಗಳು ಇಂದು ನಸುಕಿನ ವೇಲೆ ಸುತ್ತುವರಿದುದನ್ನು ಅನುಸರಿಸಿ ಉಗ್ರರೊಂದಿಗೆ ಗುಂಡಿನ ಕಾಳಗ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.