ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್-ಟ್ರಾಲಿ ಢಿಕ್ಕಿ: ಸಹೋದರಿಯರ ಸಾವು
Team Udayavani, Nov 27, 2018, 3:47 PM IST
ಬಾರಾಬಂಕಿ, ಉತ್ತರ ಪ್ರದೇಶ : ಇಲ್ಲಿನ ಲಕ್ನೋ – ಫೈಜಾಬಾದ್ ಹೈವೇಯಲ್ಲಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಟ್ರಾಲಿಯೊಂದು ಢಿಕ್ಕಿ ಹೊಡೆದ ಕಾರಣ ಸಹೋದರಿಯರಿಬ್ಬರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಮೃತ ಸಹೋದರಿಯರನ್ನು ಫರ್‌ಹೀನ್ ಬಾನೋ (18) ಮತ್ತು ಸಬ್ರಿàನ್ (20) ಎಂದು ಗುರುತಿಸಲಾಗಿದೆ. ಈ ಸಹೋದರಿಯರಿಬ್ಬರೊಂದಿಗೆ ಆಫ್ರೀನ್ ಎಂಬ 3ನೇ ಹುಡುಗಿ ಕೂಡ ದ್ವಿಚಕ್ರ ವಾಹನದಲ್ಲಿದ್ದು ಆಕೆಗೆ ಗಂಭೀರ ಗಾಯಗಳಾಗಿವೆ.
ಪೊಲೀಸರು ಟ್ರ್ಯಾಕ್ಟರ್ – ಟ್ರಾಲಿಯನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾಗಿರುವ ಚಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.