Trademark ಉಲ್ಲಂಘನೆ: ಪತಂಜಲಿಗೆ 4 ಕೋಟಿ ದಂಡ

Team Udayavani, Jul 30, 2024, 6:50 AM IST

baba-ramdev

ಹೊಸದಿಲ್ಲಿ/ಮುಂಬಯಿ: ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಲೇ ಇದೆ. ಮಂಗಲಂ ಆಗ್ಯಾìನಿಕ್ಸ್‌ ಸಂಸ್ಥೆ ದಾಖಲಿಸಿದ್ದ ಟ್ರೇಡ್‌ಮಾರ್ಕ್‌ ಉಲ್ಲಂಘನೆ ಪ್ರಕರ ಣಕ್ಕೆ ಸಂಬಂಧಿಸಿದಂತೆ ಕರ್ಪೂರದ ಉತ್ಪನ್ನಗಳನ್ನು ಮಾರಾಟ ಮಾಡದಂತೆ 2023ರಲ್ಲಿ ಮಧ್ಯಂತರ ಆದೇಶ ಹೊರಡಿಸಿದ್ದರೂ, ಅದನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಪತಂಜಲಿಗೆ 4 ಕೋಟಿ ರೂ. ದಂಡ ವಿಧಿಸಿ ಸೋಮ ವಾರ ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮತ್ತೂಂದು ಪ್ರಕರಣದಲ್ಲಿ ಕೋವಿಡ್‌ ಅವಧಿಯಲ್ಲಿ ಲಕ್ಷಾಂತರ ಮಂದಿಯ ಸಾವಿಗೆ ಅಲೋಪತಿ ವೈದ್ಯರೇ ಕಾರಣ ಎಂದು ಆರೋಪಿಸಿ, ಪತಂಜಲಿಯ ಕೊರೊನಿಲ್‌ನಿಂದ ಸೋಂಕು ಉಪಶಮನವಾಗುತ್ತದೆ ಎಂದು ನೀಡಿದ್ದ ಎಲ್ಲ ಹೇಳಿಕೆಗಳನ್ನೂ ವಾಪಸ್‌ ಪಡೆಯುವಂತೆ ರಾಮ್‌ದೇವ್‌ ಹಾಗೂ ಅವರ ಆಪ್ತ ಆಚಾರ್ಯ ಬಾಲಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. 3 ದಿನಗಳ ಒಳಗಾಗಿ ಸಾಮಾಜಿಕ ಜಾಲತಾಣ ಗಳಲ್ಲಿರುವ ಈ ಆಕ್ಷೇಪಾರ್ಹ ಹೇಳಿಕೆ ಗಳು, ಕಂಟೆಂಟ್‌ಗಳನ್ನು ತೆಗೆದುಹಾಕ ಬೇಕು ಎಂದು ಸೂಚಿಸಿದೆ.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.