ಡೆಹ್ರಾಡೂನ್: ಮದುವೆ ಸಂಭ್ರಮದಿಂದ ವಾಪಸ್ ಆಗುತ್ತಿದ್ದ ವಾಹನ ಕಂದಕಕ್ಕೆ ಉರುಳಿ 11 ಮಂದಿ ಸಾವು
Team Udayavani, Feb 22, 2022, 12:04 PM IST
ಡೆಹ್ರಾಡೂನ್: ಮದುವೆ ಸಂಭ್ರಮವನ್ನು ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಖಂಡ್ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಚಂಪಾವತ್ ಜಿಲ್ಲೆಯ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ತನಕ್ ಪುರದ ಪಂಚಮುಖಿ ಧರ್ಮಶಾಲಾದಲ್ಲಿ ಮದುವೆ ಸಂಭ್ರಮಕ್ಕೆ ಹೋಗಿ ವಾಪಾಸ್ ಬರುವ ವೇಳೆ ವಾಹನ ಅಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು ಪರಿಣಾಮ ವಾಹನದಲ್ಲಿದ್ದ 16 ಜನರ ಪೈಕಿ 11 ಜನ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರ ಹುಡುಕಾಟ ಮುಂದುವರೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕ ಹಾಗೂ ಇತರರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ತಮ್ಮರನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
PM @narendramodi has announced an ex-gratia of Rs. 2 lakh each from PMNRF for the next of kin of those who lost their lives due to an accident in Uttarakhand. The injured would be given Rs. 50,000.
— PMO India (@PMOIndia) February 22, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.