ಸೆಪ್ಟಂಬರ್ನಿಂದ ‘ಟ್ರೈನ್ 18’ ಪರೀಕ್ಷೆ
Team Udayavani, Aug 24, 2018, 10:00 AM IST
ಹೊಸದಿಲ್ಲಿ: ಭಾರತೀಯ ರೈಲ್ವೇಯ ಅತ್ಯಂತ ಮಹತ್ವಾಕಾಂಕ್ಷೆಯ ಸೆಮಿಸ್ಪೀಡ್ ‘ಟ್ರೈನ್ 18’ ಅನ್ನು ಮುಂದಿನ ತಿಂಗಳು ಪರೀಕ್ಷಾರ್ಥವಾಗಿ ಓಡಿಸಲು ನಿರ್ಧರಿಸಲಾಗಿದೆ. ಇದು ಸಂಪೂರ್ಣವಾಗಿ ಸ್ವದೇಶಿ ನಿರ್ಮಿತವಾಗಿದ್ದು, ಎಂಜಿನ್ ರಹಿತವಾಗಿದೆ. ಅಂದರೆ, ಮೆಟ್ರೋ ರೈಲು ಮಾದರಿಯಲ್ಲೇ ಪ್ರತಿಯೊಂದು ಕೋಚ್ನಲ್ಲೂ ಮೋಟಾರ್ಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ರೈಲಿನ ವೇಗವನ್ನು ಗಂಟೆಗೆ 160 ಕಿ.ಮೀ. ವೇಗದಲ್ಲಿ ಓಡಿಸಬಹುದಾಗಿದೆ ಎಂದು ರೈಲ್ವೇ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ವಿನ್ಯಾಸ ಮತ್ತು ಗುಣಮಟ್ಟದ ಸಂಶೋಧನಾ ಸಂಸ್ಥೆ (ಆರ್ಡಿಎಸ್ಒ) ಈ ಪ್ರಯೋಗಾತ್ಮಕ ಪರೀಕ್ಷೆಯ ಉಸ್ತುವಾರಿ ವಹಿಸಿಕೊಂಡಿದೆ. ಇದರಲ್ಲಿ ಯಶಸ್ವಿಯಾದಲ್ಲಿ ಮೊದಲಿಗೆ ಶತಾಬ್ದಿ ರೈಲುಗಳಿಗೆ ಅಳವಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.