ಮೀಸಲಾತಿಗಾಗಿ ಗುಜ್ಜರ್‌ಗಳಿಂದ “ರೈಲು ತಡೆ’

Team Udayavani, Feb 10, 2019, 12:30 AM IST

q-24.jpg

ಜೈಪುರ: ಮತ್ತೆ ಭುಗಿಲೆದ್ದಿರುವ ಗುಜ್ಜರ್‌ ಸಮುದಾಯದ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ, ಶನಿವಾರ, ಗುಜ್ಜರ್‌ ನಾಯಕ ಕಿರೋರಿ ಸಿಂಗ್‌ ಬೈನ್ಸ್‌ಲಾ ನೇತೃತ್ವದಲ್ಲಿ ಸಮುದಾಯದ ಅನೇಕರು ಸವಾಯಿ ಮಾಧೋಪುರ್‌ ಜಿಲ್ಲೆಯಲ್ಲಿ “ರೈಲು ರೋಖೋ’ ನಡೆಸಿದರು. 

ಗುಜ್ಜರ್‌, ರೈಕಾ-ರೆಬಾರಿ, ಗಾಡಿಯಾ ಲುಹಾರ್‌, ಬಂಜಾರ ಹಾಗೂ ಗಡಾರಿಯಾ ಜಾತಿಗಳಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.5ರಷ್ಟು ಮೀಸಲಾತಿ ಸಿಗುವವರೆಗೂ ಧರಣಿ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ, ಸವಾಯ್‌ ಮಾಧೋಪುರ್‌-ಬಯಾನಾ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹಜ್ರತ್‌ ನಿಜಾಮುದ್ದೀನ್‌-ಹೈದರಾಬಾದ್‌, ಹಜ್ರತ್‌ ನಿಜಾಮುದ್ದೀನ್‌-ಉದಯ್‌ಪುರ್‌, ಉದಯ್‌ಪುರ್‌-ಹಜ್ರತ್‌ ನಿಜಾಮುದ್ದೀನ್‌ ರೈಲುಗಳ ಸಂಚಾರ ರದ್ದುಗೊಳಿಸಲಾಯಿತು. ಫಿರೋಜ್‌ಪುರ ಕಂಟೋನ್ಮೆಂಟ್‌-ಮುಂಬೈ ಮಾರ್ಗದ ರೈಲನ್ನು ಬೇರೆ ಮಾರ್ಗದಲ್ಲಿ ಕಳುಹಿಸಲಾಯಿತು. ಧರಣಿ ನಿರತ ಮತ್ತೂಂದು ಗುಂಪು, ಜೈಪುರ-ದೆಹಲಿ, ಜೋಧಪುರ-ಭಿಲ್ವೇರಾ, ಅಜೆರ್‌-ಭಿಲ್ವಾರಾ ಹೈವೇ ಬಂದ್‌ ಮಾಡಿತ್ತು. 

ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದರೆ, ಗುಜ್ಜರ್‌ ಸೇರಿ 5 ಜಾತಿಗಳಿಗೆ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಈಗ ಅದನ್ನು ನೆರವೇರಿಸಲಿ. 
 ಅರುಣ್‌ ಚತುರ್ವೇದಿ, ರಾಜಸ್ಥಾನದ ಬಿಜೆಪಿ ನಾಯಕ

ಟಾಪ್ ನ್ಯೂಸ್

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.