Trainee doctor case: ಇಂದು ಪ್ರತಿಭಟನೆಗೆ ಕ್ರಿಕೆಟಿಗ ಗಂಗೂಲಿ ನೇತೃತ್ವ
Team Udayavani, Aug 21, 2024, 5:24 AM IST
ಕೋಲ್ಕತಾ: ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಖಂಡಿಸಿ ಕೋಲ್ಕತಾದಲ್ಲಿ ಬುಧವಾರ ನಡೆಯಲಿರುವ ಪ್ರತಿಭಟ ನೆಯ ನೇತೃತ್ವವನ್ನು ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ವಹಿಸಲಿದ್ದಾರೆ.
ಗಂಗೂಲಿ ತಮ್ಮ ಪತ್ನಿ ಡೋನಾ ಹಾಗೂ ಪುತ್ರಿ ಯೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ. ಇದಲ್ಲದೇ ಡೋನಾ ಅವರ ನೃತ್ಯಶಾಲೆಯ ವಿದ್ಯಾರ್ಥಿಗಳೂ ಭಾಗಿಯಾಗಲಿದ್ದಾರೆ ಎಂದು ಗಂಗೂಲಿ ಪತ್ನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.