Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
Team Udayavani, Sep 16, 2024, 1:46 AM IST
ಕೋಲ್ಕತಾ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಸಿಬಿಐನಿಂದ ಬಂಧಿತರಾಗಿರುವ ಕೋಲ್ಕತಾ ವೈದ್ಯ ಕಾಲೇಜಿನ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಘೋಷ್ ಹಾಗೂ ಪೊಲೀಸ್ ಸಿಬಂದಿ ಅಭಿಜಿತ್ ಮೊಂಡ ಲ್ರನ್ನು ಸೆ.17 ರವರೆಗೆ ಸಿಬಿಐ ವಶಕ್ಕೆ ನೀಡಲು ಕೋಲ್ಕತಾದ ಸ್ಥಳೀಯ ಕೋರ್ಟ್ ಆದೇಶಿಸಿದೆ.
ಕೋಲ್ಕತಾ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬ ರನ್ನೂ ಸಿಬಿಐ ಕೋರ್ಟ್ ಎದುರು ಹಾಜರುಪಡಿಸಿತ್ತು. “ಈ ಪ್ರಕರಣದಲ್ಲಿ ಈ ಇಬ್ಬರೂ ಪ್ರಮುಖ ಆರೋ ಪಿಗಳಾಗಿದ್ದಾರೆ. ಸೆ.17ರ ವರೆಗೆ ಇವರನ್ನು ವಶಕ್ಕೆ ಪಡೆ ಯಲಾಗಿದ್ದು, ಒಟ್ಟಿಗೇ ಇಬ್ಬರಿಗೂ ವಿಚಾರಣೆ ನಡೆಸ ಲಾ ಗುವುದು’ ಎಂದು ಸಿಬಿಐನ ಅಧಿಕಾರಿ ಹೇಳಿದ್ದಾರೆ. ಇದೇ ವೇಳೆ, ಹತ್ಯೆ ಘಟನೆ ಖಂಡಿಸಿ ಕೋಲ್ಕತಾದಲ್ಲಿ ವೈದ್ಯರು ರವಿವಾರವೂ ರ್ಯಾಲಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.