ತ್ರಾಲ್ ಎನ್‌ಕೌಂಟರ್: 6 ಉಗ್ರರ ಹತ್ಯೆ, ಅಪಾರ ಶಸ್ತ್ರಾಸ್ರ ವಶ
Team Udayavani, Dec 22, 2018, 10:45 AM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದ ಅರ್ಮಪೋರಾ ಗ್ರಾಮದಲ್ಲಿ ನಡೆದಿರುವ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಪಡೆಗಳು ಆರು ಮಂದಿ ಉಗ್ರರನ್ನು ಹತ್ಯೆಗೈದಿರುವುದಾಗಿ ವರದಿಯಾಗಿದೆ.
ಐಜಿಪಿ ಸ್ವಯಂ ಪ್ರಕಾಶ್ ಅವರು ತ್ರಾಲ್ ಎನ್‌ಕೌಂಟರ್‌ನಲ್ಲಿ ಯೋಧರು 6 ಉಗ್ರರನ್ನು ಕೊಂದಿರುವುದನ್ನು ದೃಢಪಡಿಸಿದ್ದಾರೆ.
ಉಗ್ರರು ತ್ರಾಲ್ ಪ್ರದೇಶದಲ್ಲಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದು ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಐಜಿಪಿ ಹೇಳಿದರು.
ಕಳೆದ ವಾರ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಕಾರರ ನಡುವಿನ ಸಂಘರ್ಷದಲ್ಲಿ ಓರ್ವ ಸೈನಿಕ, ಏಳು ಮಂದಿ ಪೌರರು ಮೃತಪಟ್ಟು ಮೂರು ಡಜನ್‌ಗೂ ಹೆಚ್ಚು ಪ್ರತಿಭಟನಕಾರರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.