ಅಗರ್ತಲಾ ಪ್ರವೇಶಿಸಿ ತ್ರಿರಾಷ್ಟ್ರ ಶಾಂತಿ ರಾಲಿ
Team Udayavani, Feb 20, 2019, 6:50 AM IST
ಅಗರ್ತಲಾ : ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಡೆಯುತ್ತಿರುವ ತ್ರಿರಾಷ್ಟ್ರ ಕ್ರಾಸ್ ಬಾರ್ಡರ್ ಮೋಟಾರು ಶಾಂತಿ ರಾಲಿಯು ಢಾಕಾದಿಂದ ಅಖುರಾ ಅಂತಾರಾಷ್ಟ್ರೀಯ ಚೆಕ್ ಪೋಸ್ಟ್ ಮೂಲಕ ಸಾಗಿ ಇಂದು ಬುಧವಾರ ಅಗರ್ತಲ ಪ್ರವೇಶಿಸಿತು.
ಈ ರಾಲಿ ಕಳೆದ ಫೆ.4ರಂದು ದಿಲ್ಲಿಯ ರಾಜಘಾಟ್‌ನಿಂದ ಆರಂಭವಾಗಿತ್ತು. ಮುಂದಿನ ವರ್ಷ ಫೆ.24ರಂದು ಈ ರಾಲಿ 7,250 ಕಿ.ಮೀ. ಮಾರ್ಗವನ್ನು ಕ್ರಮಿಸಿ ಮ್ಯಾನ್‌ಮಾರ್‌ನ ಯಾಂಗೂನ್ ತಲುಪಿ ಕೊನೆಗೊಳ್ಳುವುದು ಎಂದು ಪ್ರಕಟನೆ ತಿಳಿಸಿದೆ.
10 ವಾಹನಗಳು, 33 ಭಾಗೀದಾರಿಗಳು ಇರುವ ಈ ರಾಲಿಯ ಪ್ರವಾಸ ಪಟ್ಟಿಯನ್ನು ಬಿಎಸ್‌ಎಫ್ ಸಿದ್ಧಪಡಿಸಿ, ನೆರವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.