ಬುಡಕಟ್ಟು ಸ್ಥಾನಮಾನ ನೀಡುವಂತೆ ಆಗ್ರಹ
Team Udayavani, Aug 19, 2019, 6:29 AM IST
ಲೇಹ್: ಲಡಾಖ್‌ನ ಜನರ ಭೂಮಿ ಮತ್ತು ವೈಶಿಷ್ಟ್ಯತೆ ಕಾಪಾಡುವುದಕ್ಕಾಗಿ ಸಂವಿಧಾನದ ಆರನೇ ಪರಿಚ್ಛೇದಕ್ಕೆ ಅನುಗುಣವಾಗಿ ಲಡಾಖ್‌ಗೆ ಬುಡಕಟ್ಟು ಪ್ರದೇಶದ ಸ್ಥಾನಮಾನ ನೀಡುವಂತೆ ಪ್ರಮುಖ ಮುಖಂಡರು ಆಗ್ರಹಿಸಿದ್ದಾರೆ.
370ನೇ ವಿಧಿಯನ್ನು ರದ್ದುಗೊಳಿಸಿರುವುದು ಮತ್ತು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಈ ಮುಖಂಡರು ಬೆಂಬಲಿಸಿದ್ದಾರಾದರೂ, ಹೊರಗಿನ ಜನರು ಆಗಮಿಸಿ ಈ ಭಾಗದ ಸಂಸ್ಕೃತಿ ಮತ್ತು ವೈಶಿಷ್ಟ್ಯವನ್ನು ಹಾಳುಗೆಡವಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಲಡಾಖ್‌ನಲ್ಲಿ ಒಟ್ಟು ಶೇ.98ರಷ್ಟು ಜನರು ಬುಡಕಟ್ಟು ಜನರಾಗಿದ್ದಾರೆ. ಹೀಗಾಗಿ ಈ ಪ್ರದೇಶವನ್ನು ಬುಡಕಟ್ಟು ಪ್ರದೇಶ ಎಂದು ಪರಿಗಣಿಸುವಂತೆ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾಗೆ ಬಿಜೆಪಿ ಸಂಸದ ಜಮ್ಯಂಗ್ ಶೆರಿಂಗ್ ನಾಮ್‌ಗ್ಯಾಲ್ ನೇತೃತ್ವದಲ್ಲಿ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.