ಟಿಎಂಸಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ: ರಾಜಕೀಯ ದ್ವೇಷವೇ ಕಾರಣವೆಂದ ಕುಟುಂಬ

Team Udayavani, Jul 2, 2023, 9:09 AM IST

ಟಿಎಂಸಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ: ರಾಜಕೀಯ ದ್ವೇಷವೇ ಕಾರಣವೆಂದ ಕುಟುಂಬ

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ ( ಜು.1 ರಂದು) ನಡೆದಿರುವುದು ವರದಿಯಾಗಿದೆ.

ಜಿಯಾರುಲ್ ಮೊಲ್ಲಾ ಮೃತ ಕಾರ್ಯಕರ್ತ.

ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗುಂಡಿನ ಗಾಯದಿಂದ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯದಿಂದ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಪೊಲೀಸರ ಬಳಿ ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೃತ ಕಾರ್ಯಕರ್ತನ ಮಗ, “ ನನ್ನ ತಂದೆಗೆ ಸಾಕಷ್ಟು ಶತ್ರುಗಳಿದ್ದರು. ಅವರ ಮೇಲೆ ರಾಜಕೀಯ ದ್ವೇಷವಿತ್ತು. ಅವರಿಗೆ ಪಕ್ಷದ ಇನ್ನೊಂದು ಬಣದಿಂದ ಹಲವು ಬಾರಿ ಬೆದರಿಕೆ ಹಾಕಲಾಗಿತ್ತು. ಕಳೆದ ಕೆಲ ದಿನಗಳಿಂದ ವಿವಿಧ ನಂಬರ್‌ ನಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ನನ್ನ ತಂದೆ ಟಿಎಂಸಿ ಯುವ ಘಟಕದ ಸದಸ್ಯರಾಗಿದ್ದರು. ಪಕ್ಷದ ಇನ್ನೊಂದು ಬಣಕ್ಕೆ ಸೇರುವಂತೆ ನನ್ನ ತಂದೆಯ ಮೇಲೆ ಒತ್ತಡ ಹೇರುತ್ತಿದ್ದರು.” ಎಂದಿದ್ದಾರೆ.

ಸದ್ಯ ಪೊಲೀಸರು ಮೃತರ ಕುಟುಂಬದ ಆರೋಪವನ್ನು ಆಲಿಸಿ ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.