ಡಿ.28ರಂದು ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ ಮಂಡನೆ
Team Udayavani, Dec 27, 2017, 3:12 PM IST
ಹೊಸದಿಲ್ಲಿ : ತ್ರಿವಳಿ ತಲಾಕ್ ಮಸೂದೆ ಇದೇ ಡಿ.28ರ ಗುರುವಾರದಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ಎಂದು ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.
ತ್ರಿವಳಿ ತಲಾಕ್ ಮಸೂದೆ ಎಂದು ತಿಳಿಯಲ್ಪಟ್ಟಿರುವ ಮುಸ್ಲಿಂ ಮಹಿಳಾ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಅಂತರ-ಸಚಿವಾಲಯ ಸಮೂಹವು ಸಿದ್ಧಪಡಿಸಿದೆ. ಈ ಮಸೂದೆಯು ಯಾವುದೇ ರೂಪದಲ್ಲಿ ನೀಡಲ್ಪಡುವ ತ್ರಿವಳಿ ತಲಾಕ್ ಅಥವಾ ತಲಾಕ್ ಎ ಬಿದ್ದತ್ ಅನ್ನು ಕಾನೂನು ಬಾಹಿರ ಮತ್ತು ಅಸಿಂಧುವೆಂದು ಪರಿಗಣಿಸುತ್ತದೆ ಮತ್ತು ತ್ರಿವಳಿ ತಲಾಕ್ ನೀಡುವ ಮುಸ್ಲಿಂ ಪತಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನನ್ನೂ ವಿಧಿಸುತ್ತದೆ.
ಪ್ರಕೃತ ಭಾರತದಲ್ಲಿ ಉಚ್ಚಾರಣೆ, ಬರಹ, ಇ-ಮೇಲ್, ಎಸ್‌ಎಂಎಸ್, ವಾಟ್ಸಾಪ್ ಮೂಲಕ ತ್ರಿವಳಿ ತಲಾಕ್ ನೀಡುವ ಕ್ರಮ ಮುಸ್ಲಿಮ್ ಪುರುಷರಲ್ಲಿ ಜಾರಿಯಲ್ಲಿದೆ.
ಈ ಮಸೂದೆಯನ್ನು ಈ ತಿಂಗಳ ಆದಿಯಲ್ಲಿ ಸಚಿವ ಸಂಪುಟದ ಅನುಮೋದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
INDvsSA: ಭುವನೇಶ್ವರ್ ಕುಮಾರ್ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.