ಪ್ರಧಾನಿಗೆ ರಾಖಿ ಕಟ್ಟಲಿರುವ ತಲಾಖ್ ಹೋರಾಟಗಾರ್ತಿ
Team Udayavani, Aug 15, 2019, 5:00 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ವಿರುದ್ಧ ಹೋರಾಟದ ಮುಂಚೂಣಿಯಲ್ಲಿದ್ದ ಇಶ್ರತ್ ಜಹಾನ್ ಆ. 15ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖೀ ಕಟ್ಟಲಿದ್ದಾರೆ. ಅದಕ್ಕಾಗಿ ಅವರು ಈಗಾಗಲೇ ಹೊಸದಿಲ್ಲಿ ತಲುಪಿದ್ದಾರೆ. ಈ ಬಗ್ಗೆ ಖುಷಿಯಿಂದ ಪ್ರತಿಕ್ರಿಯೆ ನೀಡಿದ ಅವರು ‘ಪ್ರಧಾನಮಂತ್ರಿಯವರಿಗೆ ರಾಖೀ ಕಟ್ಟುವ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯನ್ನೇ ಮಾಡಿರಲಿಲ್ಲ. ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಫೋನ್ ಮಾಡಿ ಮಾಹಿತಿ ನೀಡಿದಾಗ ಅಚ್ಚರಿ ಉಂಟಾಯಿತು’ ಎಂದಿದ್ದಾರೆ. ಈ ಬಾರಿ ರಕ್ಷಾ ಬಂಧನ ಮತ್ತು ಸ್ವಾತಂತ್ರ್ಯ ದಿನ ಒಂದೇ ದಿನ ಆಚರಿಸಲಾಗುತ್ತಿದೆ. ಪ್ರಧಾನಿಗೆ ಉಡುಗೊರೆಯಾಗಿ ಇಶ್ರತ್ ಜಹಾನ್ ರಸಗುಲ್ಲಾಗಳನ್ನು ನೀಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.