ಮೇ.11ರಿಂದ ತ್ರಿವಳಿ ತಲಾಕ್ ವಿಚಾರಣೆ; ಖುರ್ಷಿದ್ amicus curiae
Team Udayavani, May 3, 2017, 4:01 PM IST
ಹೊಸದಿಲ್ಲಿ : ತ್ರಿವಳಿ ತಲಾಕ್, ನಿಖಾ ಹಲಾಲ ಮತ್ತು ಮುಸ್ಲಿಮರಲ್ಲಿನ ಬಹು ಪತ್ನಿತ್ವದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ ಹಲವು ಅರ್ಜಿಗಳ ವಿಚಾರಣೆಯನ್ನು ಇದೇ ಮೇ 11ರಂದು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಆರಂಭಿಸಲಿದೆ. ಈ ನಿಟ್ಟಿನಲ್ಲಿ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರನ್ನು ನ್ಯಾಯಾಲಯವು ಕೋರ್ಟ್ ಸಲಹೆಗಾರರನ್ನಾಗಿ (ಎಮಿಕಸ್ ಕ್ಯೂರಿ ಆಗಿ) ನೇಮಿಸಿದೆ.
ವರಿಷ್ಠ ನ್ಯಾಯಮೂರ್ತಿ ಜೆ ಎಸ್ ಖೇಹರ್ ಮತ್ತು ಜಸ್ಟಿಸ್ ಗಳಾಗಿರುವ ಡಿ ವೈ ಚಂದ್ರಚೂಡ್ ಮತ್ತು ಎಸ್ ಕೆ ಕೌಲ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ, ಖುರ್ಷಿದ್ ಅವರಿಗೆ ತ್ರಿವಳಿ ತಲಾಕ್ ವಿಷಯದಲ್ಲಿನ ಅವರ ಪರಿಣತ ಅಭಿಪ್ರಾಯಗಳನ್ನು ಲಿಖೀತವಾಗಿ ಒಪ್ಪಿಸುವಂತೆ ಸೂಚಿಸಿದೆ.
ಭಾರತೀಯ ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಕ್ ಪದ್ಧತಿಯನ್ನು ಪ್ರಶ್ನಿಸಿ ಹಲವಾರು ಮುಸ್ಲಿಂ ಮಹಿಳೆಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸಿ ತ್ರಿವಳಿ ತಲಾಕ್ ಪದ್ಧತಿಯನ್ನು ಕೊನೆಗೊಳಿಸುವುದಕ್ಕೆ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.