ಪತ್ನಿಯ ಸಹೋದರಿ ಜತೆ ಓಡಿ ಹೋದ ಪತಿ:ಫೋನ್ನಲ್ಲಿ ತ್ರಿವಳಿ ತಲಾಕ್
Team Udayavani, Jan 31, 2018, 7:12 PM IST
ನೋಯ್ಡಾ : ತನ್ನ ಸಹೋದರಿಯೊಂದಿಗೆ ಓಡಿ ಹೋದ ತನ್ನ ಪತಿ ತನಗೆ ಫೋನ್ನಲ್ಲಿ ಮೂರು ಬಾರಿ ಉಚ್ಚರಿಸುವ ಮೂಲಕ ತನಗೆ ತಲಾಕ್ ನೀಡಿದ್ದಾನೆ ಎಂದು ಮಹಿಳೆಯೋರ್ವರು ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಸುಪ್ರೀಂ ಕೋರ್ಟ್, ತ್ರಿವಳಿ ತಲಾಕ್ ಮೂಲಕ ವಿಚ್ಛೇದನೆ ನೀಡುವುದು ಅಸಾಂವಿಧಾನಿಕ, ಅಸಿಂಧು ಮತ್ತು ಕಾನೂನು ಬಾಹಿರ ಎಂದು ಹೇಳಿತ್ತು.
‘ನನ್ನ ಪತಿ ನನ್ನ ಸಹೋದರಿಯೊಂದಿಗೆ ಓಡಿ ಹೋಗಿ ನನಗೆ ಫೋನ್ ಮೂಲಕ ತ್ರಿವಳಿ ತಲಾಕ್ ನೀಡಿದ್ದಾನೆ’ ಎಂದು ಮಹಿಳೆಯೊಬ್ಬಳು ಕೆಲವು ತಿಂಗಳ ಹಿಂದೆ ದೂರು ನೀಡಿರುವುದಾಗಿ ದಾದ್ರಿ ಪೊಲೀಸ್ ಠಾಣಾಧಿಕಾರಿ ರಾಮ್ ಸೇನ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.